ಕರ್ನಾಟಕದಲ್ಲಿ ಅಕ್ಟೋಬರ್ 21ರವರೆಗೂ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹಾಗಾದರೆ ಅಕ್ಟೋಬರ್ 14 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 115.71 | 122.66 | 485 | 485 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 47.83 | 105.27 | 360 | 9613 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 19.97 | 37.73 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 23.65 | 48.75 | 5884 | 3701 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 68.21 | 136.58 | 1590 | 4406 |
ಕಬಿನಿ ಜಲಾಶಯ (Kabini Dam) | 696.13 | 19.52 | 14.83 | 18.33 | 1864 | 2350 |
ಭದ್ರಾ ಜಲಾಶಯ (Bhadra Dam) | 657.73 | 71.54 | 40.33 | 71.54 | 916 | 2972 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 47.76 | 51.00 | 1602 | 2685 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 20.55 | 36.57 | 5619 | 1300 |
ವರಾಹಿ ಜಲಾಶಯ (Varahi Dam) | 594.36 | 31.10 | 11.18 | 22.82 | 159 | 673 |
ಹಾರಂಗಿ ಜಲಾಶಯ (Harangi Dam) | 871.38 | 8.50 | 7.85 | 6.64 | 916 | 1000 |
ಸೂಫಾ (Supa Dam) | 564.00 | 145.33 | 78.02 | 104.38 | 1867 | 5339 |
ಕಳೆದ 24ಗಂಟೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಾರ್ಯದಲ್ಲಿ ಅತ್ಯಧಿಕ 106 ಮಿಮೀ ಮಳೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ