Karnataka Dam Water Level: ಅ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 18ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ

Updated on: Oct 18, 2023 | 7:31 AM

ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಇಂದು (ಅ.18) ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗಾದರೆ ಅಕ್ಟೋಬರ್​​ 18 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 112.46 121.09 0 15046
ತುಂಗಭದ್ರಾ ಜಲಾಶಯ (Tungabhadra Dam) 497.71 105.79 44.69 104.34 652 10809
ಮಲಪ್ರಭಾ ಜಲಾಶಯ (Malaprabha Dam) 633.80 37.73 19.90 34.34 0 194
ಕೆ.ಆರ್.ಎಸ್ (KRS Dam) 38.04 49.45 23.67 49.31 3202 4560
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.52 136.42 3094 3675
ಕಬಿನಿ ಜಲಾಶಯ (Kabini Dam) 696.13 19.52 14.43 19.24 1012 2058
ಭದ್ರಾ ಜಲಾಶಯ (Bhadra Dam) 657.73 71.54 39.49 70.90 693 3239
ಘಟಪ್ರಭಾ ಜಲಾಶಯ (Ghataprabha Dam) 662.91 51.00 46.63 51.00 516 5358
ಹೇಮಾವತಿ ಜಲಾಶಯ (Hemavathi Dam) 890.58 37.10 20.67 37.06 1611 1300
ವರಾಹಿ ಜಲಾಶಯ (Varahi Dam) 594.36 31.10 11.00 22.66 180 630
ಹಾರಂಗಿ ಜಲಾಶಯ (Harangi Dam)​​ 871.38 8.50 7.70 6.82 642 1000
ಸೂಫಾ (Supa Dam) 564.00 145.33 76.82 104.63 1254 3997

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ