Karnataka Dam Water Level: ಅ.21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 21ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸೂಫಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Oct 21, 2023 | 6:38 AM

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಸಂಚಿತ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ  ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು (ಅ.21) ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಇಂದು ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗಾದರೆ ಅಕ್ಟೋಬರ್​​ 21 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 108.03 123.08 0 18101
ತುಂಗಭದ್ರಾ ಜಲಾಶಯ (Tungabhadra Dam) 497.71 105.79 42.05 105.78 406 10196
ಮಲಪ್ರಭಾ ಜಲಾಶಯ (Malaprabha Dam) 633.80 37.73 19.56 37.73 0 1994
ಕೆ.ಆರ್.ಎಸ್ (KRS Dam) 38.04 49.45 23.48 49.45 3182 4505
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.03 135.66 1860 3913
ಕಬಿನಿ ಜಲಾಶಯ (Kabini Dam) 696.13 19.52 14.19 19.50 622 1850
ಭದ್ರಾ ಜಲಾಶಯ (Bhadra Dam) 657.73 71.54 39.32 70.69 369 589
ಘಟಪ್ರಭಾ ಜಲಾಶಯ (Ghataprabha Dam) 662.91 51.00 45.47 51.00 184 4341
ಹೇಮಾವತಿ ಜಲಾಶಯ (Hemavathi Dam) 890.58 37.10 20.75 36.77 1611 1300
ವರಾಹಿ ಜಲಾಶಯ (Varahi Dam) 594.36 31.10 10.89 22.53 303 669
ಹಾರಂಗಿ ಜಲಾಶಯ (Harangi Dam)​​ 871.38 8.50 7.32 7.17 143 1950
ಸೂಫಾ (Supa Dam) 564.00 145.33 76.08 104.63 1015 4420

ಮುಂದಿನ 48 ಗಂಟೆಗಳಲ್ಲಿ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಅಲ್ಲಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್​ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ