Karnataka Dam Water Level: ಅ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 29ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Oct 29, 2023 | 6:56 AM

ರಾಜ್ಯದಲ್ಲಿ ಮಳೆಯ (Karnataka Rain) ಕೊರತೆ ಉಂಟಾಗಿ ಬರಗಾಲ ಆವರಿಸಿದೆ. ಕರ್ನಾಟಕದ 161 ತಾಲೂಕುಗಳಲ್ಲಿ ಬರದ ಛಾಯೆ ಮೂಡಿದೆ. ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ಹಲವು ಜಲಾಶಯಗಳು ಖಾಲಿಯಾಗುತ್ತಿವೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಅಕ್ಟೋಬರ್​​ 29 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 95.75 123.08 0 17661
ತುಂಗಭದ್ರಾ ಜಲಾಶಯ (Tungabhadra Dam) 497.71 105.79 35.32 105.46 0 9192
ಮಲಪ್ರಭಾ ಜಲಾಶಯ (Malaprabha Dam) 633.80 37.73 18.32 37.73 0 1194
ಕೆ.ಆರ್.ಎಸ್ (KRS Dam) 38.04 49.45 22.41 49.45 710 567
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 65.07 132.97 163 4470
ಕಬಿನಿ ಜಲಾಶಯ (Kabini Dam) 696.13 19.52 13.32 18.81 258 300
ಭದ್ರಾ ಜಲಾಶಯ (Bhadra Dam) 657.73 71.54 38.52 70.82 297 3237
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.70 51.00 0 5668
ಹೇಮಾವತಿ ಜಲಾಶಯ (Hemavathi Dam) 890.58 37.10 18.42 36.49 249 5970
ವರಾಹಿ ಜಲಾಶಯ (Varahi Dam) 594.36 31.10 10.93 22.11 0 0
ಹಾರಂಗಿ ಜಲಾಶಯ (Harangi Dam)​​ 871.38 8.50 6.11 7.22 160 1850
ಸೂಫಾ (Supa Dam) 564.00 145.33 75.46 104.89 1178 2191

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಳಿಗಿರಿರಂಗನ ಬನದಲ್ಲಿ ಜಾಂಬವಂತನ ಕಾದಾಟ, ವಿಡಿಯೋ ನೋಡಿ
ಬಿಳಿಗಿರಿರಂಗನ ಬನದಲ್ಲಿ ಜಾಂಬವಂತನ ಕಾದಾಟ, ವಿಡಿಯೋ ನೋಡಿ
ಸೇಲಂ ಹೈವೇಯಲ್ಲಿ ಟ್ರಕ್‌ನಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ
ಸೇಲಂ ಹೈವೇಯಲ್ಲಿ ಟ್ರಕ್‌ನಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ
ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ