Karnataka Dam Water Level: ಸೆ.04ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 04ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.04ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಜಲಾಶಯ
Follow us
ವಿವೇಕ ಬಿರಾದಾರ
|

Updated on: Sep 04, 2023 | 6:51 AM

ಸೆಪ್ಟೆಂಬರ್​ ತಿಂಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಡಿಕೆಗಿಂತಲೂ ಅಧಿಕ ಮಳೆಯಾಗಲಿದೆ. ಕಳೆದ ಒಂದೂವರೆ ತಿಂಗಳಿಂದ ನೀರಲ್ಲದೆ ಬೆಳೆಗಳು ಒಣಗಿದ್ದವು. ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಲಬುರಗಿಯಲ್ಲಿ ಅಧಿಕ ಮಳೆಯಾಗಿ ಮನೆಗಳಿಗೆ ನೀರು ನುಗ್ಗಿದೆ.  ಇದರಿಂದ ಮತ್ತೆ ಡ್ಯಾಂಗಳಿಗೆ ಒಳಹರಿವು ಹೆಚ್ಚಾಗಲಿದೆ. ಹಾಗಾದರೆ ಸೆಪ್ಟೆಂಬರ್​​​ 04 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 122.31 123.08 5725 3689
ತುಂಗಭದ್ರಾ ಜಲಾಶಯ (Tungabhadra Dam) 497.71 105.79 74.52 103.54 542 10598
ಮಲಪ್ರಭಾ ಜಲಾಶಯ (Malaprabha Dam) 633.80 37.73 21.98 37.73 0 1694
ಕೆ.ಆರ್.ಎಸ್ (KRS Dam) 38.04 49.45 22.47 49.31 3917 6486
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.50 137.50 1149 5458
ಕಬಿನಿ ಜಲಾಶಯ (Kabini Dam) 696.13 19.52 13.60 18.91 855 1000
ಭದ್ರಾ ಜಲಾಶಯ (Bhadra Dam) 657.73 71.54 46.25 70.28 388 3224
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.44 51.00 750 186
ಹೇಮಾವತಿ ಜಲಾಶಯ (Hemavathi Dam) 890.58 37.10 23.54 36.67 774 5800
ವರಾಹಿ ಜಲಾಶಯ (Varahi Dam) 594.36 31.10 9.18 21.42 311 2127
ಹಾರಂಗಿ ಜಲಾಶಯ (Harangi Dam)​​ 871.38 8.50 7.25 7.57 404 1700
ಸೂಫಾ (Supa Dam) 564.00 145.33 77.28 93.80 1224 3980

ಜುಲೈ ಆರಂಭದ ಮೊದಲೆರಡು ವಾರ ಉತ್ತಮ ಮಳೆಯಾಗಿತ್ತು. ಆದರೆ ನಂತರದ ದಿನಗಳಲ್ಲಿ ಆಗಸ್ಟ್​​ ಅಂತ್ಯದವರೆಗೂ ಮಳೆಯಾಗದೆ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದೀಗ ಸೆಪ್ಟೆಂಬರ್​ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್