AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಸೆ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 06ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಘಟಪ್ರಭಾ ಡ್ಯಾಂ
ವಿವೇಕ ಬಿರಾದಾರ
|

Updated on: Sep 06, 2023 | 6:50 AM

Share

ಕರ್ನಾಟಕದಾದ್ಯಂತ ಮುಂಗಾರು (Karnataka Rain) ಚುರುಕುಗೊಂಡಿದೆ. ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್​​​ 06 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 119.43 123.08 5376 24937
ತುಂಗಭದ್ರಾ ಜಲಾಶಯ (Tungabhadra Dam) 497.71 105.79 73.23 103.58 403 6724
ಮಲಪ್ರಭಾ ಜಲಾಶಯ (Malaprabha Dam) 633.80 37.73 21.74 37.73 0 1560
ಕೆ.ಆರ್.ಎಸ್ (KRS Dam) 38.04 49.45 22.08 49.26 3988 6199
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.11 137.50 1696 3819
ಕಬಿನಿ ಜಲಾಶಯ (Kabini Dam) 696.13 19.52 13.53 19.04 274 604
ಭದ್ರಾ ಜಲಾಶಯ (Bhadra Dam) 657.73 71.54 45.76 70.83 399 3224
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.50 51.00 462 176
ಹೇಮಾವತಿ ಜಲಾಶಯ (Hemavathi Dam) 890.58 37.10 22.67 37.06 756 5750
ವರಾಹಿ ಜಲಾಶಯ (Varahi Dam) 594.36 31.10 9.06 21.48 215 782
ಹಾರಂಗಿ ಜಲಾಶಯ (Harangi Dam)​​ 871.38 8.50 7.11 7.68 586 550
ಸೂಫಾ (Supa Dam) 564.00 145.33 77.03 94.07 1461 2492

ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮಂಗಳವಾರ ಧಾರಾಕಾರಮಳೆಯಾಗಿದೆ. ಕಳೆದ ನಾಲೈದು ದಿನಗಳಿಂದ ನಗರದಲ್ಲಿ ಮಳೆಯಾ ಗುತ್ತಿದ್ದು, ಮಂಗಳವಾರವೂ ಮುಂದುವರೆಯಿತು. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಉಂಟಾಗಿ ಕೆಲವು ಕಡೆ ಮಳೆ ಸುರಿಯಿತು. ಸ್ವಲ್ಪ ಸಮಯ ಬಿಡುವು ನೀಡಿ ಮತ್ತೆ ಸಂಜೆ 7 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ನಿರಂತರವಾಗಿ ಸುರಿಯಿತು. ಮಂಗಳವಾರ ರಾತ್ರಿ 9.30ರ ಮಾಹಿತಿ ಪ್ರಕಾರ ನಗರದಲ್ಲಿ ಸರಾಸರಿ 1.9 ಸೆಂಟಿ ಮೀಟರ್‌ ನಷ್ಟು ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ