Karnataka Dam Water Level: ಸೆ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 17ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ (ಸಂಗ್ರಹ ಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 18, 2023 | 7:09 AM

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಸಂಚಿತ ಮಳೆಯಾಗಲಿದೆ (Karnataka Rain)  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಹಾಗಾದರೆ ಸೆಪ್ಟೆಂಬರ್​​​ 18 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 114.73 118.56 405 405
ತುಂಗಭದ್ರಾ ಜಲಾಶಯ (Tungabhadra Dam) 497.71 105.79 64.88 104.58 1739 10246
ಮಲಪ್ರಭಾ ಜಲಾಶಯ (Malaprabha Dam) 633.80 37.73 21.50 37.73 0 194
ಕೆ.ಆರ್.ಎಸ್ (KRS Dam) 38.04 49.45 20.51 48.75 2988 4732
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.62 143.92 11653 2668
ಕಬಿನಿ ಜಲಾಶಯ (Kabini Dam) 696.13 19.52 14.97 18.84 3722 3490
ಭದ್ರಾ ಜಲಾಶಯ (Bhadra Dam) 657.73 71.54 43.54 70.05 685 2490
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.10 50.76 317 181
ಹೇಮಾವತಿ ಜಲಾಶಯ (Hemavathi Dam) 890.58 37.10 17.47 36.91 3297 6000
ವರಾಹಿ ಜಲಾಶಯ (Varahi Dam) 594.36 31.10 10.20 23.23 2413 12
ಹಾರಂಗಿ ಜಲಾಶಯ (Harangi Dam)​​ 871.38 8.50 8.23 8.14 1911 1800
ಸೂಫಾ (Supa Dam) 564.00 145.33 77.45 104.02 2226 2226

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ