Karnataka Dam Water Level: ಸೆ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 20ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Sep 20, 2023 | 6:30 AM

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಸಂಚಿತ ಮಳೆಯಾಗಲಿದೆ (Karnataka Rain)  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 82 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಹಾಗಾದರೆ ಸೆಪ್ಟೆಂಬರ್​​​ 18 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 114.73 120.08 405 405
ತುಂಗಭದ್ರಾ ಜಲಾಶಯ (Tungabhadra Dam) 497.71 105.79 63.43 105.79 2109 10355
ಮಲಪ್ರಭಾ ಜಲಾಶಯ (Malaprabha Dam) 633.80 37.73 21.46 37.73 0 194
ಕೆ.ಆರ್.ಎಸ್ (KRS Dam) 38.04 49.45 20.59 48.92 7007 5232
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.30 144.08 5738 1907
ಕಬಿನಿ ಜಲಾಶಯ (Kabini Dam) 696.13 19.52 14.92 18.79 3525 4053
ಭದ್ರಾ ಜಲಾಶಯ (Bhadra Dam) 657.73 71.54 43.23 70.23 551 2357
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.21 50.76 1314 181
ಹೇಮಾವತಿ ಜಲಾಶಯ (Hemavathi Dam) 890.58 37.10 17.35 37.07 4894 3490
ವರಾಹಿ ಜಲಾಶಯ (Varahi Dam) 594.36 31.10 10.34 23.47 720 0
ಹಾರಂಗಿ ಜಲಾಶಯ (Harangi Dam)​​ 871.38 8.50 8.19 8.09 2057 2299
ಸೂಫಾ (Supa Dam) 564.00 145.33 77.75 105.00 3010 1973

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ