Karnataka Dam Water Level: ಸೆ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 23ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 28, 2023 | 6:34 AM

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಸಂಚಿತ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚೆನೆ ನೀಡಿದೆ. ಕರವಾಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಕಾಲ ಸಾಧಾರಣ ಮಳೆಯಾಗಲಿದೆ. ಹಾಗಾದರೆ ಸೆಪ್ಟೆಂಬರ್​​​ 23 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 114.41 123.08 1423 7071
ತುಂಗಭದ್ರಾ ಜಲಾಶಯ (Tungabhadra Dam) 497.71 105.79 62.03 105.79 4261 10199
ಮಲಪ್ರಭಾ ಜಲಾಶಯ (Malaprabha Dam) 633.80 37.73 21.40 37.73 0 194
ಕೆ.ಆರ್.ಎಸ್ (KRS Dam) 38.04 49.45 20.56 48.81 5845 5734
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.01 143.58 3045 6639
ಕಬಿನಿ ಜಲಾಶಯ (Kabini Dam) 696.13 19.52 14.47 18.89 2359 4390
ಭದ್ರಾ ಜಲಾಶಯ (Bhadra Dam) 657.73 71.54 43.30 70.23 641 190
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.93 51.00 3232 185
ಹೇಮಾವತಿ ಜಲಾಶಯ (Hemavathi Dam) 890.58 37.10 17.82 37.07 2377 1300
ವರಾಹಿ ಜಲಾಶಯ (Varahi Dam) 594.36 31.10 10.53 23.43 487 0
ಹಾರಂಗಿ ಜಲಾಶಯ (Harangi Dam)​​ 871.38 8.50 7.77 8.10 1070 2800
ಸೂಫಾ (Supa Dam) 564.00 145.33 77.51 105.72 2912 4912

ಒತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಬಿರುಗಾಳಿ ಸಹಿತ ಸೆ.23 ಮತ್ತು 24 ರಂದು ಮಳೆಯಾಗಲಿದೆ. ಇನ್ನು ಬೀದರ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Sat, 23 September 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?