AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಫೆ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಫೆಬ್ರವರಿ 02ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಫೆ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
ವಿವೇಕ ಬಿರಾದಾರ
|

Updated on: Feb 02, 2024 | 7:05 AM

Share

ಬೆಂಗಳೂರು, ಫೆ.02: ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈ ಕೊಟ್ಟಿದೆ. ಇದರಿಂದ ಕುಡಿಯುವ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಈಗಾಗಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಇನ್ನು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 02 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 52.06 75.14 0 833
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.70 51.22 0 449
ಮಲಪ್ರಭಾ ಜಲಾಶಯ (Malaprabha Dam) 633.80 37.73 13.58 20.18 0 1994
ಕೆ.ಆರ್.ಎಸ್ (KRS Dam) 38.04 49.45 17.09 35.09 588 501
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 47.76 84.12 0 3203
ಕಬಿನಿ ಜಲಾಶಯ (Kabini Dam) 696.13 19.52 13.03 12.48 142 500
ಭದ್ರಾ ಜಲಾಶಯ (Bhadra Dam) 657.73 71.54 32.10 59.37 244 244
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.70 30.80 0 126
ಹೇಮಾವತಿ ಜಲಾಶಯ (Hemavathi Dam) 890.58 37.10 14.87 22.38 148 230
ವರಾಹಿ ಜಲಾಶಯ (Varahi Dam) 594.36 31.10 09.29 12.89 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.42 3.29 218 200
ಸೂಫಾ (Supa Dam) 564.00 145.33 65.47 83.64 0 1688

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್