Karnataka Dam Water Level: ಜ.17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜನವರಿ 17ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಂಚನಬೆಲೆ ಜಲಾಶಯ
Follow us
ವಿವೇಕ ಬಿರಾದಾರ
|

Updated on: Jan 17, 2024 | 7:08 AM

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಬರಗಾಲ (Drought) ಆವರಿಸಿದೆ. ಇದು ಕಳೆದ 125 ವರ್ಷಗಳಲ್ಲೇ ಅತ್ಯಂತ ಭೀಕರ ಬರಗಾಲವಾಗಿದೆ.  ಮುಂಬರುವ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಉದ್ಭವಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಒದಗಿಸಿದ ಮಾಹಿತಿಯ ಪ್ರಕಾರ, ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳ 11 ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ಶೇ40ಕ್ಕಿಂತ ಕಡಿಮೆ ನೀರು ಸಂಗ್ರಹವಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 17 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 54.01 82.26 0 1747
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.16 63.59 0 89
ಮಲಪ್ರಭಾ ಜಲಾಶಯ (Malaprabha Dam) 633.80 37.73 15.87 23.41 0 194
ಕೆ.ಆರ್.ಎಸ್ (KRS Dam) 38.04 49.45 18.40 39.80 414 3816
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 52.11 92.45 0 2676
ಕಬಿನಿ ಜಲಾಶಯ (Kabini Dam) 696.13 19.52 13.35 12.80 180 300
ಭದ್ರಾ ಜಲಾಶಯ (Bhadra Dam) 657.73 71.54 34.95 63.90 111 1380
ಘಟಪ್ರಭಾ ಜಲಾಶಯ (Ghataprabha Dam) 662.91 51.00 34.83 34.16 0 2663
ಹೇಮಾವತಿ ಜಲಾಶಯ (Hemavathi Dam) 890.58 37.10 15.06 23.78 229 250
ವರಾಹಿ ಜಲಾಶಯ (Varahi Dam) 594.36 31.10 10.06 14.63 0 695
ಹಾರಂಗಿ ಜಲಾಶಯ (Harangi Dam)​​ 871.38 8.50 3.42 3.27 142 100
ಸೂಫಾ (Supa Dam) 564.00 145.33 68.12 87.14 72 695

ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಒಣಹವೆ ಬೀಸಲಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಬೆಳಗಿನ ಜಾವ ಮಂಜು ಅಥವಾ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್