Karnataka Dam Water Level: ಜ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Jan 26, 2024 | 7:01 AM

ಕರ್ನಾಟಕದ ಜಲಾಶಯಗಳ ಜನವರಿ 26ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​​ಎಸ್​ ಡ್ಯಾಂ
Follow us on

ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಕಾಲ ಒಣ ಹವೆ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ತಾಪಮಾನದಲ್ಲಿ ಅಧಿಕ ಪ್ರಮಾಣದಲ್ಲಿ ಬದಲಾವಣೆಯಾಗುವುದಿಲ್ಲ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 26 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 52.64 79.20 0 1747
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.97 56.40 0 691
ಮಲಪ್ರಭಾ ಜಲಾಶಯ (Malaprabha Dam) 633.80 37.73 15.19 21.84 0 3094
ಕೆ.ಆರ್.ಎಸ್ (KRS Dam) 38.04 49.45 17.16 37.08 498 1002
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 49.42 87.93 0 3778
ಕಬಿನಿ ಜಲಾಶಯ (Kabini Dam) 696.13 19.52 13.22 12.70 118 300
ಭದ್ರಾ ಜಲಾಶಯ (Bhadra Dam) 657.73 71.54 32.55 61.48 92 3275
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.77 33.34 0 119
ಹೇಮಾವತಿ ಜಲಾಶಯ (Hemavathi Dam) 890.58 37.10 14.95 22.91 136 220
ವರಾಹಿ ಜಲಾಶಯ (Varahi Dam) 594.36 31.10 09.74 13.71 0 158
ಹಾರಂಗಿ ಜಲಾಶಯ (Harangi Dam)​​ 871.38 8.50 3.42 3.28 130 100
ಸೂಫಾ (Supa Dam) 564.00 145.33 66.39 85.33 42 3727

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್​ ಇರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Fri, 26 January 24