AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜ.31ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜನವರಿ 31ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.31ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ
ವಿವೇಕ ಬಿರಾದಾರ
|

Updated on: Jan 31, 2024 | 7:00 AM

Share

ರಾಜ್ಯಾದ್ಯಂತ ಇಂದು (ಜ.31) ಒಣಹವೆ ಬೀಸಲಿದೆ. ಬೆಂಗಳೂರು ನಗರದಲ್ಲಿ ಚಳಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಬುಧವಾರ ಬೆಳಗಿನ ಜಾವ ಮೋಡ ಮುಸುಕಿದ ವಾತಾವರಣ ಇರಲಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 31 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 52.21 77.14 0 844
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.79 52.66 0 448
ಮಲಪ್ರಭಾ ಜಲಾಶಯ (Malaprabha Dam) 633.80 37.73 13.93 20.65 0 2369
ಕೆ.ಆರ್.ಎಸ್ (KRS Dam) 38.04 49.45 17.10 35.57 588 501
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 48.39 85.43 61 1732
ಕಬಿನಿ ಜಲಾಶಯ (Kabini Dam) 696.13 19.52 13.11 12.55 142 500
ಭದ್ರಾ ಜಲಾಶಯ (Bhadra Dam) 657.73 71.54 32.11 60.04 58 244
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.72 31.72 0 126
ಹೇಮಾವತಿ ಜಲಾಶಯ (Hemavathi Dam) 890.58 37.10 14.89 22.51 138 220
ವರಾಹಿ ಜಲಾಶಯ (Varahi Dam) 594.36 31.10 09.34 12.77 0 635
ಹಾರಂಗಿ ಜಲಾಶಯ (Harangi Dam)​​ 871.38 8.50 3.42 3.29 174 150
ಸೂಫಾ (Supa Dam) 564.00 145.33 65.80 84.50 0 2345

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್