AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜನವರಿ 05ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​​ಎಸ್​ ಡ್ಯಾಂ
ವಿವೇಕ ಬಿರಾದಾರ
|

Updated on:Jan 05, 2024 | 6:48 AM

Share

ಕೇರಳದ ಉತ್ತರ ಭಾಗದ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಗಳಿದ್ದು ಇದರಿಂದ ರಾಜ್ಯದಾದ್ಯಂತ ಮುಂದಿನ ಐದು ದಿನಗಳವರೆಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಾದ ದಕ್ಷಿಣಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ. ಉಳಿದೆಡೆ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಹಗುರವಾಗಿ ಮಳೆ ಬೀಳುವ ಸಾಧ್ಯತೆಯಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 05 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.55 94.09 0 925
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.25 72.98 0 94
ಮಲಪ್ರಭಾ ಜಲಾಶಯ (Malaprabha Dam) 633.80 37.73 16.06 25.77 0 194
ಕೆ.ಆರ್.ಎಸ್ (KRS Dam) 38.04 49.45 20.28 41.42 585 974
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 54.01 98.63 687 2987
ಕಬಿನಿ ಜಲಾಶಯ (Kabini Dam) 696.13 19.52 13.28 12.49 242 300
ಭದ್ರಾ ಜಲಾಶಯ (Bhadra Dam) 657.73 71.54 35.24 66.99 186 580
ಘಟಪ್ರಭಾ ಜಲಾಶಯ (Ghataprabha Dam) 662.91 51.00 37.76 37.18 0 2910
ಹೇಮಾವತಿ ಜಲಾಶಯ (Hemavathi Dam) 890.58 37.10 14.93 25.19 113 200
ವರಾಹಿ ಜಲಾಶಯ (Varahi Dam) 594.36 31.10 10.14 15.99 240 0
ಹಾರಂಗಿ ಜಲಾಶಯ (Harangi Dam)​​ 871.38 8.50 3.38 3.25 154 100
ಸೂಫಾ (Supa Dam) 564.00 145.33 70.17 90.84 295 1572

ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ ಉಡುಪಿ, ಬ್ರಹ್ಮಾವರ, ಕೋಡಿಯಲ್ಲಿ ಅತ್ಯಧಿಕ 86.5 ಮಿಮೀನಷ್ಟು ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:48 am, Fri, 5 January 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ