AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜ.09ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜನವರಿ 09ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.09ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jan 09, 2024 | 7:05 AM

ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿಯಲ್ಲಿ ಸುಳಿಗಾಳಿ ಬೀಸಿದ ಪರಿಣಾಮ ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಇಂದು (ಜ.09) ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 09 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.23 90.33 0 914
ತುಂಗಭದ್ರಾ ಜಲಾಶಯ (Tungabhadra Dam) 497.71 105.79 36.71 35.28 0 3000
ಮಲಪ್ರಭಾ ಜಲಾಶಯ (Malaprabha Dam) 633.80 37.73 16.00 24.83 0 194
ಕೆ.ಆರ್.ಎಸ್ (KRS Dam) 38.04 49.45 20.26 41.29 1245 973
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 53.30 96.55 527 1608
ಕಬಿನಿ ಜಲಾಶಯ (Kabini Dam) 696.13 19.52 13.31 12.61 1046 300
ಭದ್ರಾ ಜಲಾಶಯ (Bhadra Dam) 657.73 71.54 35.20 66.08 201 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 36.71 35.28 0 3000
ಹೇಮಾವತಿ ಜಲಾಶಯ (Hemavathi Dam) 890.58 37.10 14.96 24.80 894 200
ವರಾಹಿ ಜಲಾಶಯ (Varahi Dam) 594.36 31.10 10.18 15.48 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.40 3.26 201 100
ಸೂಫಾ (Supa Dam) 564.00 145.33 69.58 89.78 237 237

ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದ ಸುತ್ತಮುತ್ತ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ತಿಂಗಳು ವಾಡಿಕೆಗಿಂತ ಶೇಕಡಾ 70ರಷ್ಟು ಹೆಚ್ಚು ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ 7.3 ಮಿಲಿಮೀಟರ್ ಮಳೆ ಬೀಳಲಿದೆ ಎಂದು ಹವಾಮಾನ ತಜ್ಞ ಪ್ರಸಾದ್​ರಿಂದ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ