Karnataka Dam Water Level: ಮಾ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 3ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕದ್ರಾ ಡ್ಯಾಂ
Follow us
|

Updated on: Mar 03, 2024 | 7:20 AM

ರಾಯಚೂರು ಜಿಲ್ಲೆಯ ಗುರಗುಂಟಾ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 39.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರು ಮತ್ತು ಕಲಬುರಗಿ ಜಿಲ್ಲೆಯ ಹಲವು ಸ್ಥಳಗಳು, ದಕ್ಷಿಣ ಕನ್ನಡ, ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ಬಾಗಲಕೋಟೆ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಧಾರವಾಡ, ತುಮಕೂರು, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 38 ಡಿಗ್ರಿ ಸೆಲ್ಸಿಯಸ್​ನಿಂದ 39 ಡಿಗ್ರಿ ಸೆಲ್ಸಿಯಸ್​ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ. ಇನ್ನು ಕೆಆರ್​ಎಸ್​ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್​ 03 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 48.56 48.77 0 1631
ತುಂಗಭದ್ರಾ ಜಲಾಶಯ (Tungabhadra Dam) 497.71 105.79 8.38 27.97 0 980
ಮಲಪ್ರಭಾ ಜಲಾಶಯ (Malaprabha Dam) 633.80 37.73 11.59 14.45 0 194
ಕೆ.ಆರ್.ಎಸ್ (KRS Dam) 38.04 49.45 15.92 28.05 279 751
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 38.76 65.66 257 3466
ಕಬಿನಿ ಜಲಾಶಯ (Kabini Dam) 696.13 19.52 11.61 10.56 103 500
ಭದ್ರಾ ಜಲಾಶಯ (Bhadra Dam) 657.73 71.54 25.18 51.24 87 100
ಘಟಪ್ರಭಾ ಜಲಾಶಯ (Ghataprabha Dam) 662.91 51.00 27.65 23.97 0 980
ಹೇಮಾವತಿ ಜಲಾಶಯ (Hemavathi Dam) 890.58 37.10 15.92 28.05 279 751
ವರಾಹಿ ಜಲಾಶಯ (Varahi Dam) 594.36 31.10 7.88 08.90 0 257
ಹಾರಂಗಿ ಜಲಾಶಯ (Harangi Dam)​​ 871.38 8.50 3.37 3.25 189 200
ಸೂಫಾ (Supa Dam) 564.00 145.33 7.88 8.90 0 257

ಮಾರ್ಚ್​ 2 ರಂದು ರಾಜ್ಯದಲ್ಲಿ ದಾಖಲಾದ ತಾಪಮಾನ

ರಾಯಚೂರು ಜಿಲ್ಲೆಯಲ್ಲಿ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 8 ಸ್ಥಳಗಳು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 3 ಸ್ಥಳಗಳು, ಬಾಗಲಕೋಟೆ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ 2 ಸ್ಥಳಗಳು, 1 ಸ್ಥಳಗಳು. ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ತುಮಕೂರು, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ 38 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚು ತಾಪಮಾನವನ್ನು ದಾಖಲಾಗಿದೆ. ಶನಿವಾರ (ಮಾ.03) ಕರಾವಳಿ ಕರ್ನಾಟಕ ಮತ್ತು ಉತ್ತರ ಒಳಭಾಗದ ಕೆಲವು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್​ನಿಂದ 3.0 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗಿದೆ.

ಮುಂದಿನ 48 ಗಂಟೆಗಳ ಕಾಲ ತಾಪಮಾನದ ಮುನ್ಸೂಚನೆ: ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ