Karnataka Dam Water Level: ಮೇ 24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
ಕರ್ನಾಟಕದ ಜಲಾಶಯಗಳ ಮೇ 24ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬತ್ತಿಹೋಗಿದ್ದ ಕೆರೆ, ಕುಂಟೆ, ಹಳ್ಳ-ಕೊಳ್ಳ, ನದಿಗಳಿಗೆ ಜೀವ ಕಳೆ ಬಂದಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಕೆಆರ್ಎಸ್ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 22 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇaದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 23.59 | 22.73 | 0 | 4700 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 3.37 | 4.06 | 0 | 90 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 6.92 | 9.08 | 0 | 1294 |
ಕೆ.ಆರ್.ಎಸ್ (KRS Dam) | 38.04 | 49.45 | 11.44 | 12.14 | 1971 | 522 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 16.06 | 20.16 | 833 | 1685 |
ಕಬಿನಿ ಜಲಾಶಯ (Kabini Dam) | 696.13 | 19.52 | 6.71 | 4.51 | 4356 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 13.87 | 25.88 | 982 | 577 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 13.09 | 7.84 | 0 | 141 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 9.58 | 17.32 | 1240 | 250 |
ವರಾಹಿ ಜಲಾಶಯ (Varahi Dam) | 594.36 | 31.10 | 4.11 | 2.58 | 0 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 2.99 | 2.65 | 387 | 200 |
ಸೂಫಾ (Supa Dam) | 564.00 | 145.33 | 36.02 | 45.43 | 36 | 3301 |
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ