Karnataka Dam Water Level: ಮೇ 24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

|

Updated on: May 24, 2024 | 7:08 AM

ಕರ್ನಾಟಕದ ಜಲಾಶಯಗಳ ಮೇ 24ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮೇ 24ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
ಆಲಮಟ್ಟಿ ಜಲಾಶಯ
Follow us on

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬತ್ತಿಹೋಗಿದ್ದ ಕೆರೆ, ಕುಂಟೆ, ಹಳ್ಳ-ಕೊಳ್ಳ, ನದಿಗಳಿಗೆ ಜೀವ ಕಳೆ ಬಂದಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 22 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇaದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 23.59 22.73 0 4700
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.37 4.06 0 90
ಮಲಪ್ರಭಾ ಜಲಾಶಯ (Malaprabha Dam) 633.80 37.73 6.92 9.08 0 1294
ಕೆ.ಆರ್.ಎಸ್ (KRS Dam) 38.04 49.45 11.44 12.14 1971 522
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 16.06 20.16 833 1685
ಕಬಿನಿ ಜಲಾಶಯ (Kabini Dam) 696.13 19.52 6.71 4.51 4356 300
ಭದ್ರಾ ಜಲಾಶಯ (Bhadra Dam) 657.73 71.54 13.87 25.88 982 577
ಘಟಪ್ರಭಾ ಜಲಾಶಯ (Ghataprabha Dam) 662.91 51.00 13.09 7.84 0 141
ಹೇಮಾವತಿ ಜಲಾಶಯ (Hemavathi Dam) 890.58 37.10 9.58 17.32 1240 250
ವರಾಹಿ ಜಲಾಶಯ (Varahi Dam) 594.36 31.10 4.11 2.58 0 0
ಹಾರಂಗಿ ಜಲಾಶಯ (Harangi Dam)​​ 871.38 8.50 2.99 2.65 387 200
ಸೂಫಾ (Supa Dam) 564.00 145.33 36.02 45.43 36 3301

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ