AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: KRS, ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮೇ 25ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: KRS, ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕಬಿನಿ ಜಲಾಶಯ
ವಿವೇಕ ಬಿರಾದಾರ
|

Updated on:May 25, 2024 | 7:15 AM

Share

ಹಳೇ ಮೈಸೂರು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕಾವೇರಿ ನದಿ ಮೈದುಂಬಿಕೊಳ್ಳುತ್ತಿದೆ. ಕಳೆದ ವಾರ ಸಾವಿರ ಕ್ಯೂಸೆಕ್ ಒಳಗಡೆ ಇದ್ದ ಒಳಹರಿವು, ಈಗ ಭಾರಿ ಹೆಚ್ಚಾಗಿದೆ. ಅದರಲ್ಲೂ ಕಬಿನಿ ಜಲಾಶಯದಲ್ಲಿ ನೀರಿನ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಕೆಆರ್ ಎಸ್‌ ಜಲಾಶಯದ ಒಳಹರಿವು ಕೂಡ ಹೆಚ್ಚಾಗಿದೆ. ಹಾಗಾದರೆ  ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 25 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇaದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 23.24 22.54 0 4108
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.37 4.14 0 90
ಮಲಪ್ರಭಾ ಜಲಾಶಯ (Malaprabha Dam) 633.80 37.73 6.88 9.00 0 446
ಕೆ.ಆರ್.ಎಸ್ (KRS Dam) 38.04 49.45 11.60 11.84 2509 525
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 15.91 19.98 143 1848
ಕಬಿನಿ ಜಲಾಶಯ (Kabini Dam) 696.13 19.52 7.23 4.50 6473 300
ಭದ್ರಾ ಜಲಾಶಯ (Bhadra Dam) 657.73 71.54 13.90 25.64 970 577
ಘಟಪ್ರಭಾ ಜಲಾಶಯ (Ghataprabha Dam) 662.91 51.00 13.08 7.83 0 141
ಹೇಮಾವತಿ ಜಲಾಶಯ (Hemavathi Dam) 890.58 37.10 9.61 17.29 627 250
ವರಾಹಿ ಜಲಾಶಯ (Varahi Dam) 594.36 31.10 4.08 2.54 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.01 2.65 460 200
ಸೂಫಾ (Supa Dam) 564.00 145.33 35.66 44.95 0 3932

ಕೃತ್ತಿಕಾ ಮಳೆ ರಾಜ್ಯಕ್ಕೆ ತಂಪೆರದಿದೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕೂಡ ಕಳೆದ ಎರಡು ವಾರಗಳಿಂದ ವ್ಯಾಪಕ ಮಳೆಯಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Sat, 25 May 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು