ಬೆಂಗಳೂರು: ಕರ್ನಾಟಕದಲ್ಲಿ ಮಳೆಯ (Karnataka Rain) ಅಬ್ಬರ ಜೋರಾಗಿದ್ದು, ಜನರ ಮೊಗದಲ್ಲಿ ಸಂತಸ ಮೂಡಿದೆ. ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಕೃಪೆ ತೋರಿದ್ದು, ಮುಂಗಾರು ಮಳೆಯಿಂದ (Monsoon) ಕೃಷಿ ಚಟುವಟಿಕೆಗಳು ಜೋರಾಗಿವೆ. ಇನ್ನು ರಾಜ್ಯದ ಜೀವನಾಡಿಗಳಾಗಿರುವ ಪ್ರಮುಖ ಜಲಾಶಯಗಳಿಗೆ ಒಳಹರಿವು ಏರಿಕೆಯಾಗಿದೆ. ಇದರಿಂದ ನದಿ ಪಾತ್ರದ ಜನರು ಖುಷಿಯಾಗಿದ್ದಾರೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಹೀಗಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಕೆಆರ್ಎಸ್ ಜಲಾಶಯ (KRS Dam) | 38.04 | 49.45 | 11.69 | 42.34 | 13449 | 319 |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 19.1 | 63.84 | 0 | 584 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 3.08 | 64.73 | 274 | 274 |
ಮಲಪ್ರಭಾ ಜಲಾಶಯ (Malaprabha Dam) | 633.8 | 37.73 | 6.82 | 12.9 | 0 | 584 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 17.7 | 43.23 | 22,157 | 0 |
ಕಬಿನಿ ಜಲಾಶಯ (Kabini Dam) | 696.13 | 19.52 | 8.88 | 16.49 | 16580 | 500 |
ಭದ್ರಾ ಜಲಾಶಯ (Bhadra Dam) | 657.73 | 71.54 | 26.66 | 49.07 | 6030 | 162 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51 | 4.23 | 8.98 | 1216 | 85 |
ಹೇಮಾವತಿ ಜಲಾಶಯ (Hemavathi Dam) | 890.58 | 37.1 | 14.73 | 31.06 | 7080 | 200 |
ವರಾಹಿ ಜಲಾಶಯ (Varahi Dam) | 594.36 | 31.1 | 3.53 | 6.43 | 2725 | 0 |
ಹಾರಂಗಿ ಜಲಾಶಯ (Harangi Dam) | 871.38 | 8.5 | 3.53 | 6.74 | 1671 | 50 |
ಸೂಫಾ (Supa Dam) | 564.33 | 145.33 | 31.53 | 6.43 | 2725 | 0 |