Karnataka Dam Water Level: ಜು.10ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ10ರ ನೀರಿನ ಮಟ್ಟ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಕೃಪೆ ತೋರಿದ್ದು, ರಾಜ್ಯದ ಜೀವನಾಡಿಗಳಾಗಿರುವ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಾಗಿದ್ದರೇ ಯಾವ ಯಾವ ಡ್ಯಾಂಗಳು ತುಂಬಿವೆ, ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level: ಜು.10ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ತುಂಗಭದ್ರಾ ಜಲಾಶಯ
Follow us
|

Updated on: Jul 10, 2023 | 6:24 AM

ಬೆಂಗಳೂರು: ಕರ್ನಾಟಕದಲ್ಲಿ (Karnataka Rain) ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಕೃಪೆ ತೋರಿದ್ದು, ಮುಂಗಾರು ಮಳೆಯಿಂದ (Monsoon) ಕೃಷಿ ಚಟುವಟಿಕೆಗಳು ಜೋರಾಗಿವೆ. ಇನ್ನು ರಾಜ್ಯದ ಜೀವನಾಡಿಗಳಾಗಿರುವ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದ ನದಿ ಪಾತ್ರದ ಜನರು ಖುಷಿಯಾಗಿದ್ದಾರೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಹೀಗಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಒಟ್ಟು ಸಾಮರ್ಥ್ಯ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಕೆಆರ್​ಎಸ್​ ಜಲಾಶಯ (KRS Dam) 38.04 49.45 12.92 44.87 14566 360
ಆಲಮಟ್ಟಿ ಜಲಾಶಯ (Almatti Dam) 519.6 123.08 19.04 70.58 0 578
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.08 72.95 280 280
ಮಲಪ್ರಭಾ ಜಲಾಶಯ (Malaprabha Dam) 633.8 37.73 6.84 12.25 0 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 19.05 47.2 16,091 0
ಕಬಿನಿ ಜಲಾಶಯ (Kabini Dam) 696.13 19.52 9.99 17.39 13453 500
ಭದ್ರಾ ಜಲಾಶಯ (Bhadra Dam) 657.73 71.54 27.06 51.48 4769 162
ಘಟಪ್ರಭಾ ಜಲಾಶಯ (Ghataprabha Dam) 662.91 51 4.48 10.74 3007 85
ಹೇಮಾವತಿ ಜಲಾಶಯ (Hemavathi Dam) 890.58 37.1 15.15 32.56 5125 200
ವರಾಹಿ ಜಲಾಶಯ (Varahi Dam) 594.36 31.1 3.8 7.05 3091 0
ಹಾರಂಗಿ ಜಲಾಶಯ (Harangi Dam)​​ 871.38 8.5 3.81 699 3318 50
ಸೂಫಾ (Supa Dam) 564.33 145.33 32.66 34.2 9422 0