Karnataka Dam Water Level: ಜು.12ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Jul 12, 2023 | 6:42 AM

ಕರ್ನಾಟಕದ ಜಲಾಶಯಗಳ ಜುಲೈ11ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದೆ. ಹಾಗಿದ್ದರೇ ಯಾವ ಯಾವ ಡ್ಯಾಂಗಳು ತುಂಬಿವೆ, ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level: ಜು.12ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಹೇಮಾವತಿ ಜಲಾಶಯ
Follow us on

​​ಬೆಂಗಳೂರು: ಕರ್ನಾಟಕದಲ್ಲಿ (Karnataka Rain) ವಿವಿಧ ಜಿಲ್ಲೆಗಳಲ್ಲಿ ಮಳೆ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಮಹಾರಷ್ಟದಲ್ಲಿ ಮುಂಗಾರು ಮಳೆ (Monsoon) ಜೋರಾಗಿದೆ. ಇದರಿಂದ ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಕೃಷ್ಣೆಯ ಒಡಲು ತುಂಬುತ್ತಿದೆ. ಹಾಗಿದ್ದರೇ ಕೃಷ್ಣೆಗೆ ಅಡ್ಡಲಾಗಿ ಹಾಗೂ ಅದರ ಉಪನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಹೀಗಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 18.94 83.85 0 561
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.42 88.36 17761 318
ಮಲಪ್ರಭಾ ಜಲಾಶಯ (Malaprabha Dam) 633.8 37.73 6.8 14.71 0 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 19.89 54.41 10 11
ಕಬಿನಿ ಜಲಾಶಯ (Kabini Dam) 696.13 19.52 11 18.69 4485 800
ಭದ್ರಾ ಜಲಾಶಯ (Bhadra Dam) 657.73 71.54 27.46 57.82 823 226
ಘಟಪ್ರಭಾ ಜಲಾಶಯ (Ghataprabha Dam) 662.91 51 5.59 15.53 6905 87
ಹೇಮಾವತಿ ಜಲಾಶಯ (Hemavathi Dam) 890.58 37.1 15.52 34.31 2191 200
ವರಾಹಿ ಜಲಾಶಯ (Varahi Dam) 594.36 31.1 4.03 8.36 1283 0
ಹಾರಂಗಿ ಜಲಾಶಯ (Harangi Dam)​​ 871.38 8.5 4.11 6.75 1343 50
ಸೂಫಾ (Supa Dam) 564.33 145.33 33.2 40.13 4818 4151

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ