Karnataka Dam Water Level: ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Jan 13, 2022 | 6:10 AM

Karnataka Reservoir Water Level Today: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

Karnataka Rain: ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಇಂದಿನಿಂದ ಜ. 17ರವರೆಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ತುಂಬಿ ನಿಂತಿದ್ದ ಕೆಆರ್​ಎಸ್​, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಕೆಆರ್​ಎಸ್​ ಶೇ. 94, ತುಂಗಾಭದ್ರಾ ಶೇ. 87, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 79, ಘಟಪ್ರಭಾ ಶೇ. 70, ಲಿಂಗನಮಕ್ಕಿ ಶೇ. 74, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 47.11 ಟಿಎಂಸಿ
ಇಂದಿನ ಒಳಹರಿವು- 1338 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1448 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.54 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 792 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.43 ಟಿಎಂಸಿ
ಇಂದಿನ ಒಳಹರಿವು- 309 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.14 ಟಿಎಂಸಿ
ಇಂದಿನ ಒಳಹರಿವು- 735 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.91 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್​
ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 111.61 ಟಿಎಂಸಿ
ಇಂದಿನ ಒಳಹರಿವು- 483 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6753 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 95.62 ಟಿಎಂಸಿ
ಇಂದಿನ ಒಳಹರಿವು- 475 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4471 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 87.29 ಟಿಎಂಸಿ
ಇಂದಿನ ಒಳಹರಿವು- 337 ಕ್ಯೂಸೆಕ್ಸ್​
ಇಂದಿನ ಹೊರಹರಿವು- 9245 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.27 ಟಿಎಂಸಿ
ಇಂದಿನ ಒಳಹರಿವು- 226 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3234 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 29.51 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2389 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.29 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 122 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 104.52 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 12,187 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಮಳೆಯಿಂದ ಡ್ಯಾಂಗಳ ಮಟ್ಟ ಕೊಂಚ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಕಬಿನಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ