Karnataka Dam Water Level: ರಾಜ್ಯಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water level: ತುಂಬಿ ನಿಂತಿದ್ದ ಕೆಆರ್ಎಸ್, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗಿತ್ತು. ಇದೀಗ ಮತ್ತೆ ನೀರಿನ ಹರಿವು ಹೆಚ್ಚುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
Karnataka Rain: ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಇಂದಿನಿಂದ ಜ. 17ರವರೆಗೆ ಮಳೆಯಾಗಲಿದೆ. ತೆಲಂಗಾಣ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಸಹ ಮಳೆಯಾಗಲಿದೆ. ತೆಲಂಗಾಣದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ತುಂಬಿ ನಿಂತಿದ್ದ ಕೆಆರ್ಎಸ್, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗಿತ್ತು. ಇದೀಗ ಮತ್ತೆ ನೀರಿನ ಹರಿವು ಹೆಚ್ಚುತ್ತಿದೆ. ಕೆಆರ್ಎಸ್ ಶೇ. 94, ತುಂಗಾಭದ್ರಾ ಶೇ. 88, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 79, ಘಟಪ್ರಭಾ ಶೇ. 70, ಲಿಂಗನಮಕ್ಕಿ ಶೇ. 74, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 86ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 47.11 ಟಿಎಂಸಿ ಇಂದಿನ ಒಳಹರಿವು- 1338 ಕ್ಯೂಸೆಕ್ಸ್ ಇಂದಿನ ಹೊರಹರಿವು- 1448 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.48 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 794 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.43 ಟಿಎಂಸಿ ಇಂದಿನ ಒಳಹರಿವು- 309 ಕ್ಯೂಸೆಕ್ಸ್ ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.13 ಟಿಎಂಸಿ ಇಂದಿನ ಒಳಹರಿವು- 735 ಕ್ಯೂಸೆಕ್ಸ್ ಇಂದಿನ ಹೊರಹರಿವು- 1500 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.91 ಟಿಎಂಸಿ ಇಂದಿನ ಒಳಹರಿವು- 329 ಕ್ಯೂಸೆಕ್ಸ್ ಇಂದಿನ ಹೊರಹರಿವು- 400 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 110.49 ಟಿಎಂಸಿ ಇಂದಿನ ಒಳಹರಿವು- 556 ಕ್ಯೂಸೆಕ್ಸ್ ಇಂದಿನ ಹೊರಹರಿವು- 6830 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 94.89 ಟಿಎಂಸಿ ಇಂದಿನ ಒಳಹರಿವು- 163 ಕ್ಯೂಸೆಕ್ಸ್ ಇಂದಿನ ಹೊರಹರಿವು- 4140 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 85.65 ಟಿಎಂಸಿ ಇಂದಿನ ಒಳಹರಿವು- 268 ಕ್ಯೂಸೆಕ್ಸ್ ಇಂದಿನ ಹೊರಹರಿವು- 9892 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 68.75 ಟಿಎಂಸಿ ಇಂದಿನ ಒಳಹರಿವು- 270 ಕ್ಯೂಸೆಕ್ಸ್ ಇಂದಿನ ಹೊರಹರಿವು- 3386 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 29.09 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2389 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 35.27 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 129 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 102.41 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 12,187 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dam Water Level: ಮಳೆಯಿಂದ ಡ್ಯಾಂಗಳ ಮಟ್ಟ ಕೊಂಚ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Dams Water Level: ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?