AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ತುಂಗಾಭದ್ರಾ, ಕಬಿನಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Kanataka Reservoir Water Level Today: ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 82, ಕಬಿನಿ ಶೇ. 97, ಮಲಪ್ರಭಾ ಶೇ. 75, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 71, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 82ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dam Water Level: ತುಂಗಾಭದ್ರಾ, ಕಬಿನಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಡ್ಯಾಂ
TV9 Web
| Edited By: |

Updated on: Jan 18, 2022 | 6:06 AM

Share

Karnataka Rain: ಕರ್ನಾಟದಲ್ಲಿ ಮಳೆ ಕಡಿಮೆಯಾಗಿದ್ದು, ಇದರಿಂದ ನದಿ, ಡ್ಯಾಂಗಳಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿದೆ. ತುಂಬಿ ನಿಂತಿದ್ದ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆಯಾಗಿದೆ.  ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 82, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 75, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 71, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 82ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 47.11 ಟಿಎಂಸಿ ಇಂದಿನ ಒಳಹರಿವು- 1338 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1448 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.20 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 788 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.43 ಟಿಎಂಸಿ ಇಂದಿನ ಒಳಹರಿವು- 309 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.13 ಟಿಎಂಸಿ ಇಂದಿನ ಒಳಹರಿವು- 735 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.91 ಟಿಎಂಸಿ ಇಂದಿನ ಒಳಹರಿವು- 329 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 107.88 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5865 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 93.90 ಟಿಎಂಸಿ ಇಂದಿನ ಒಳಹರಿವು- 206 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2970 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 81.92 ಟಿಎಂಸಿ ಇಂದಿನ ಒಳಹರಿವು- 344 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,266 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 67.73 ಟಿಎಂಸಿ ಇಂದಿನ ಒಳಹರಿವು- 249 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3232 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 28.27 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2519 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 35.23 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 122 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 100.79 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಹಾರಂಗಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ರಾಜ್ಯಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
TV9 Web
TV9 Web

TV9 Kannada

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ