AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ

Karnataka Reservoir Water Level: ಕಬಿನಿ, ಹಾರಂಗಿ, ಕೆಆರ್​ಎಸ್​, ಹೇಮಾವತಿ, ತುಂಗಾಭದ್ರಾ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ
ಕಾವೇರಿ
TV9 Web
| Edited By: |

Updated on: Jan 19, 2022 | 6:06 AM

Share

Karnataka Rain: ರಾಜ್ಯದಲ್ಲಿ ವಾತಾವರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಇದರಿಂದ ನದಿ, ಡ್ಯಾಂಗಳಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿದೆ. ತುಂಬಿ ನಿಂತಿದ್ದ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆಯಾಗಿದೆ.  ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 82, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 74, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 71, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 82ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 47.31 ಟಿಎಂಸಿ ಇಂದಿನ ಒಳಹರಿವು- 1338 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1448 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.20 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 788 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.43 ಟಿಎಂಸಿ ಇಂದಿನ ಒಳಹರಿವು- 309 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.13 ಟಿಎಂಸಿ ಇಂದಿನ ಒಳಹರಿವು- 735 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.81 ಟಿಎಂಸಿ ಇಂದಿನ ಒಳಹರಿವು- 329 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 107.89 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5865 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 93.90 ಟಿಎಂಸಿ ಇಂದಿನ ಒಳಹರಿವು- 206 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2970 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 81.92 ಟಿಎಂಸಿ ಇಂದಿನ ಒಳಹರಿವು- 344 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,266 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 67.74 ಟಿಎಂಸಿ ಇಂದಿನ ಒಳಹರಿವು- 249 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3232 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 28.27 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2519 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 35.33 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 122 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 100.79 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 570 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ತುಂಗಾಭದ್ರಾ, ಕಬಿನಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?