Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Dec 04, 2021 | 7:15 AM

Karnataka Reservoir Water Level Today: ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 92, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 86, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 87ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಭದ್ರಾ ಡ್ಯಾಂ
Follow us on

Karnataka Rain: ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ. 6ರವರೆಗೆ ವರುಣನ ಆರ್ಭಟವಿರಲಿದೆ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಭರ್ತಿಯಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟ ಕೊಂಚ ತಗ್ಗಿದೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 92, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 86, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 87ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 5966 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5434 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.70 ಟಿಎಂಸಿ
ಇಂದಿನ ಒಳಹರಿವು- 779 ಕ್ಯೂಸೆಕ್ಸ್​
ಇಂದಿನ ಹೊರಹರಿವು- 450 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.70 ಟಿಎಂಸಿ
ಇಂದಿನ ಒಳಹರಿವು- 191 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1066 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.78 ಟಿಎಂಸಿ
ಇಂದಿನ ಒಳಹರಿವು- 2484 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2020 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.30 ಟಿಎಂಸಿ
ಇಂದಿನ ಒಳಹರಿವು- 1707 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 129.84 ಟಿಎಂಸಿ
ಇಂದಿನ ಒಳಹರಿವು- 2117 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5623 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.32 ಟಿಎಂಸಿ
ಇಂದಿನ ಒಳಹರಿವು- 1360 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4374 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 8346 ಕ್ಯೂಸೆಕ್ಸ್​
ಇಂದಿನ ಹೊರಹರಿವು- 8346 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.51 ಟಿಎಂಸಿ
ಇಂದಿನ ಒಳಹರಿವು- 1507 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1207 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.58 ಟಿಎಂಸಿ
ಇಂದಿನ ಒಳಹರಿವು- 1356 ಕ್ಯೂಸೆಕ್ಸ್​
ಇಂದಿನ ಹೊರಹರಿವು- 569 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 43.98 ಟಿಎಂಸಿ
ಇಂದಿನ ಒಳಹರಿವು- 1045 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 189 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 107.25 ಟಿಎಂಸಿ
ಇಂದಿನ ಒಳಹರಿವು- 11,332 ಕ್ಯೂಸೆಕ್ಸ್​
ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಮಳೆಯಿಂದ ಉತ್ತರ ಕರ್ನಾಟಕದ ಡ್ಯಾಂಗಳೂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Cyclone Jawad: ಒಡಿಶಾ, ಆಂಧ್ರ ಪ್ರದೇಶಕ್ಕೆ ನಾಳೆ ಅಪ್ಪಳಿಸಲಿದೆ ಜವಾದ್ ಚಂಡಮಾರುತ; ಇಂದು ಸಂಜೆಯಿಂದಲೇ ಹೈ ಅಲರ್ಟ್