Karnataka Dam Water Level: ಮಳೆ ಕಡಿಮೆಯಾಗಿ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟವೂ ಇಳಿಕೆ

| Updated By: ಸುಷ್ಮಾ ಚಕ್ರೆ

Updated on: Feb 04, 2022 | 6:12 AM

Karnataka Reservoir Water Level: ಕರ್ನಾಟಕದಲ್ಲಿ ಮಳೆ ಪೂರ್ತಿ ಕಡಿಮೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಮಳೆ ಕಡಿಮೆಯಾಗಿ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟವೂ ಇಳಿಕೆ
ತುಂಗಭದ್ರಾ ಡ್ಯಾಂ
Follow us on

Karnataka Rain: ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಇಂದು ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರಾ, ಮಣಿಪುರ ಮತ್ತು ಮಿಜೋರಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆ (Rain Updatest) ಪೂರ್ತಿ ಕಡಿಮೆಯಾಗಿದೆ. ಆದರೆ, ಚಳಿ ಇನ್ನೂ ಮುಂದುವರೆದಿದೆ. ಕೆಆರ್​ಎಸ್​ ಶೇ. 84, ತುಂಗಾಭದ್ರಾ ಶೇ. 66, ಕಬಿನಿ ಜಲಾಶಯದಲ್ಲಿ ಶೇ. 94, ಮಲಪ್ರಭಾ ಶೇ. 66, ಘಟಪ್ರಭಾ ಶೇ. 59, ಲಿಂಗನಮಕ್ಕಿ ಶೇ. 65, ಹಾರಂಗಿ ಶೇ. 92, ಆಲಮಟ್ಟಿ ಡ್ಯಾಂ ಶೇ. 74ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 41.73 ಟಿಎಂಸಿ
ಇಂದಿನ ಒಳಹರಿವು- 1026 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4167 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.05 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 788 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.74 ಟಿಎಂಸಿ
ಇಂದಿನ ಒಳಹರಿವು- 232 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.47 ಟಿಎಂಸಿ
ಇಂದಿನ ಒಳಹರಿವು- 189 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 225 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.19 ಟಿಎಂಸಿ
ಇಂದಿನ ನೀರಿನ ಮಟ್ಟ- 18.42 ಟಿಎಂಸಿ
ಇಂದಿನ ಒಳಹರಿವು- 196 ಕ್ಯೂಸೆಕ್ಸ್​
ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 98.79 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7126 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 87.94 ಟಿಎಂಸಿ
ಇಂದಿನ ಒಳಹರಿವು- 243 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5140 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.87 ಟಿಎಂಸಿ
ಇಂದಿನ ನೀರಿನ ಮಟ್ಟ- 67.08 ಟಿಎಂಸಿ
ಇಂದಿನ ಒಳಹರಿವು- 158 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,690 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 63.36 ಟಿಎಂಸಿ
ಇಂದಿನ ಒಳಹರಿವು- 156 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3293 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 25.01 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 30.18 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5406 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 92.23 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 12,348 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಮತ್ತೆ ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರ್ನಾಟಕದಲ್ಲಿ ಇಂದು ತುಂತುರು ಮಳೆ; ತಮಿಳುನಾಡು, ಕೇರಳದಲ್ಲೂ ಭಾರೀ ಮಳೆ