Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಗಣನೀಯ ಇಳಿಕೆ

| Updated By: ಸುಷ್ಮಾ ಚಕ್ರೆ

Updated on: Feb 10, 2022 | 6:12 AM

Karnataka Reservoir Water Level: ತಮಿಳುನಾಡು, ಕೇರಳ, ಮಹಾರಾಷ್ಟ್ರ ಹಾಗೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಗಣನೀಯ ಇಳಿಕೆ
ತುಂಗಾಭದ್ರಾ ಡ್ಯಾಂ
Follow us on

Karnataka Rain: ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಇರುತ್ತದೆ. ಕರ್ನಾಟಕದಲ್ಲಿ ಮಳೆ (Rain Updates) ಪೂರ್ತಿ ಕಡಿಮೆಯಾಗಿದ್ದು, ಇದರಿಂದ ಡ್ಯಾಂಗಳ ನೀರಿನ ಮಟ್ಟವೂ ಕಡಿಮೆಯಾಗಿದೆ. ಕೆಆರ್​ಎಸ್​ ಶೇ. 84, ತುಂಗಾಭದ್ರಾ ಶೇ. 62, ಕಬಿನಿ ಜಲಾಶಯದಲ್ಲಿ ಶೇ. 94, ಮಲಪ್ರಭಾ ಶೇ. 63, ಘಟಪ್ರಭಾ ಶೇ. 58, ಲಿಂಗನಮಕ್ಕಿ ಶೇ. 61, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 73ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 41.35 ಟಿಎಂಸಿ
ಇಂದಿನ ಒಳಹರಿವು- 504 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1189 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 13.66 ಟಿಎಂಸಿ
ಇಂದಿನ ಒಳಹರಿವು- 16 ಕ್ಯೂಸೆಕ್ಸ್​
ಇಂದಿನ ಹೊರಹರಿವು- 584 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.76 ಟಿಎಂಸಿ
ಇಂದಿನ ಒಳಹರಿವು- 153 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.34 ಟಿಎಂಸಿ
ಇಂದಿನ ಒಳಹರಿವು- 126 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 301 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.18 ಟಿಎಂಸಿ
ಇಂದಿನ ನೀರಿನ ಮಟ್ಟ- 18.28 ಟಿಎಂಸಿ
ಇಂದಿನ ಒಳಹರಿವು- 122 ಕ್ಯೂಸೆಕ್ಸ್​
ಇಂದಿನ ಹೊರಹರಿವು- 410 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 94.83 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7730 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.32 ಟಿಎಂಸಿ
ಇಂದಿನ ನೀರಿನ ಮಟ್ಟ- 84.64 ಟಿಎಂಸಿ
ಇಂದಿನ ಒಳಹರಿವು- 43 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4452 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.87 ಟಿಎಂಸಿ
ಇಂದಿನ ನೀರಿನ ಮಟ್ಟ- 63.23 ಟಿಎಂಸಿ
ಇಂದಿನ ಒಳಹರಿವು- 479 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6709 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 61.77 ಟಿಎಂಸಿ
ಇಂದಿನ ಒಳಹರಿವು- 129 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3441 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 23.63 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2349 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 27.33 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5435 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 86.21 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7351 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಹಾರಂಗಿ, ತುಂಗಾಭದ್ರಾ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಮಳೆ ಕಡಿಮೆಯಾಗಿ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟವೂ ಇಳಿಕೆ