Karnataka Dam Water Level: ದಕ್ಷಿಣ ಭಾರತದಲ್ಲಿ ಮಳೆ ಮುನ್ಸೂಚನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಹಾರಂಗಿ, ಕೆಆರ್​ಎಸ್​, ಲಿಂಗನಮಕ್ಕಿ, ಹೇಮಾವತಿ ಡ್ಯಾಂ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ದಕ್ಷಿಣ ಭಾರತದಲ್ಲಿ ಮಳೆ ಮುನ್ಸೂಚನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us
| Updated By: ಸುಷ್ಮಾ ಚಕ್ರೆ

Updated on: Feb 12, 2022 | 6:02 AM

Karnataka Rain: ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 2 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್, ಪಶ್ಚಿಮ ಬಂಗಾಳ, ಸಿಕ್ಕಿಂ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ತಮಿಳುನಾಡಿನ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮಳೆ (Rain Updates) ಪೂರ್ತಿ ಕಡಿಮೆಯಾಗಿದ್ದು, ಸೆಖೆ ಶುರುವಾಗಿದೆ. ಇದರಿಂದ ಡ್ಯಾಂಗಳ ನೀರಿನ ಮಟ್ಟವೂ ಕಡಿಮೆಯಾಗಿದೆ. ಕೆಆರ್​ಎಸ್​ ಶೇ. 84, ತುಂಗಾಭದ್ರಾ ಶೇ. 61, ಕಬಿನಿ ಜಲಾಶಯದಲ್ಲಿ ಶೇ. 94, ಮಲಪ್ರಭಾ ಶೇ. 63, ಘಟಪ್ರಭಾ ಶೇ. 57, ಲಿಂಗನಮಕ್ಕಿ ಶೇ. 62, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 74ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 41.36 ಟಿಎಂಸಿ ಇಂದಿನ ಒಳಹರಿವು- 508 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1189 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 13.50 ಟಿಎಂಸಿ ಇಂದಿನ ಒಳಹರಿವು- 16 ಕ್ಯೂಸೆಕ್ಸ್​ ಇಂದಿನ ಹೊರಹರಿವು- 767 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.77 ಟಿಎಂಸಿ ಇಂದಿನ ಒಳಹರಿವು- 144 ಕ್ಯೂಸೆಕ್ಸ್​ ಇಂದಿನ ಹೊರಹರಿವು- 54 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.34 ಟಿಎಂಸಿ ಇಂದಿನ ಒಳಹರಿವು- 127 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 301 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.18 ಟಿಎಂಸಿ ಇಂದಿನ ನೀರಿನ ಮಟ್ಟ- 18.24 ಟಿಎಂಸಿ ಇಂದಿನ ಒಳಹರಿವು- 123 ಕ್ಯೂಸೆಕ್ಸ್​ ಇಂದಿನ ಹೊರಹರಿವು- 413 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 93.52 ಟಿಎಂಸಿ ಇಂದಿನ ಒಳಹರಿವು- 1224 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7364 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.32 ಟಿಎಂಸಿ ಇಂದಿನ ನೀರಿನ ಮಟ್ಟ- 83.71 ಟಿಎಂಸಿ ಇಂದಿನ ಒಳಹರಿವು- 325 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7245 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.87 ಟಿಎಂಸಿ ಇಂದಿನ ನೀರಿನ ಮಟ್ಟ- 61.96 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8871 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 61.22 ಟಿಎಂಸಿ ಇಂದಿನ ಒಳಹರಿವು- 161 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3240 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 23.31 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 23.39 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5534 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 86.18 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1470 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಗಣನೀಯ ಇಳಿಕೆ

Karnataka Dam Water Level: ಕೆಆರ್​ಎಸ್​, ಆಲಮಟ್ಟಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ