Karnataka Dam Water Level: ಹೇಮಾವತಿ, ಕಬಿನಿ, ಆಲಮಟ್ಟಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಗಿದು ಚಳಿಗಾಲ ಹೆಚ್ಚಾಗಿದೆ. ಇದರಿಂದ ಡ್ಯಾಂಗಳ ಒಳಹರಿವೂ ಕಡಿಮೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಹೀಗಿದೆ.
Karnataka Rain: ಫೆಬ್ರವರಿ 15ರವರೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿಯಲ್ಲಿ ದಟ್ಟವಾದ ಮಂಜು ಹೆಚ್ಚಾಗಲಿದೆ. ಇಂದು ದಕ್ಷಿಣ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಈಗಾಗಲೇ ಕರ್ನಾಟಕದಲ್ಲಿ ಮಳೆ (Rain Updates) ಪೂರ್ತಿ ಕಡಿಮೆಯಾಗಿದ್ದು, ಸೆಖೆ ಶುರುವಾಗಿದೆ. ಇದರಿಂದ ಡ್ಯಾಂಗಳ ನೀರಿನ ಮಟ್ಟವೂ ಕಡಿಮೆಯಾಗಿದೆ. ಕೆಆರ್ಎಸ್ ಶೇ. 84, ತುಂಗಾಭದ್ರಾ ಶೇ. 60, ಕಬಿನಿ ಜಲಾಶಯದಲ್ಲಿ ಶೇ. 93, ಮಲಪ್ರಭಾ ಶೇ. 62, ಘಟಪ್ರಭಾ ಶೇ. 56, ಲಿಂಗನಮಕ್ಕಿ ಶೇ. 62, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 73ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 41.26 ಟಿಎಂಸಿ ಇಂದಿನ ಒಳಹರಿವು- 508 ಕ್ಯೂಸೆಕ್ಸ್ ಇಂದಿನ ಹೊರಹರಿವು- 1189 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 12.50 ಟಿಎಂಸಿ ಇಂದಿನ ಒಳಹರಿವು- 16 ಕ್ಯೂಸೆಕ್ಸ್ ಇಂದಿನ ಹೊರಹರಿವು- 767 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.77 ಟಿಎಂಸಿ ಇಂದಿನ ಒಳಹರಿವು- 124 ಕ್ಯೂಸೆಕ್ಸ್ ಇಂದಿನ ಹೊರಹರಿವು- 54 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.34 ಟಿಎಂಸಿ ಇಂದಿನ ಒಳಹರಿವು- 127 ಕ್ಯೂಸೆಕ್ಸ್ ಇಂದಿನ ಹೊರಹರಿವು- 301 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.18 ಟಿಎಂಸಿ ಇಂದಿನ ನೀರಿನ ಮಟ್ಟ- 18.24 ಟಿಎಂಸಿ ಇಂದಿನ ಒಳಹರಿವು- 123 ಕ್ಯೂಸೆಕ್ಸ್ ಇಂದಿನ ಹೊರಹರಿವು- 413 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 93.52 ಟಿಎಂಸಿ ಇಂದಿನ ಒಳಹರಿವು- 1124 ಕ್ಯೂಸೆಕ್ಸ್ ಇಂದಿನ ಹೊರಹರಿವು- 7364 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.32 ಟಿಎಂಸಿ ಇಂದಿನ ನೀರಿನ ಮಟ್ಟ- 83.71 ಟಿಎಂಸಿ ಇಂದಿನ ಒಳಹರಿವು- 323 ಕ್ಯೂಸೆಕ್ಸ್ ಇಂದಿನ ಹೊರಹರಿವು- 7245 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.87 ಟಿಎಂಸಿ ಇಂದಿನ ನೀರಿನ ಮಟ್ಟ- 61.94 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 8871 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 61.21 ಟಿಎಂಸಿ ಇಂದಿನ ಒಳಹರಿವು- 151 ಕ್ಯೂಸೆಕ್ಸ್ ಇಂದಿನ ಹೊರಹರಿವು- 3230 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 23.33 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2439 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 23.37 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 5334 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 86.16 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 1473 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಗಣನೀಯ ಇಳಿಕೆ
Karnataka Dam Water Level: ಮಳೆಯಿಂದ ಡ್ಯಾಂನಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ