AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ನೆರೆಯ ರಾಜ್ಯಗಳಲ್ಲಿ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ರಾಜ್ಯಾದ್ಯಂತ ಮಳೆ ಕಡಿಮೆಯಾಗಿದ್ದು, ಇದರಿಂದ ನದಿಗಳ ನೀರಿನ ಹರಿವು ಕಡಿಮೆಯಾಗುತ್ತಿದೆ. ಹೀಗಾಗಿ, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dam Water Level: ನೆರೆಯ ರಾಜ್ಯಗಳಲ್ಲಿ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಹೇಮಾವತಿ ಡ್ಯಾಂ
TV9 Web
| Edited By: |

Updated on: Feb 15, 2022 | 6:01 AM

Share

Karnataka Rain: ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳ, ಲಡಾಖ್, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರ್ನಾಟಕದಲ್ಲಿ ಮಳೆ (Rain Updates) ಕಡಿಮೆಯಾಗಿರುವುದರಿಂದ ಸೆಖೆ ಹೆಚ್ಚಾಗಿದೆ. ಇದರಿಂದ ಡ್ಯಾಂಗಳ ನೀರಿನ ಮಟ್ಟವೂ ಕಡಿಮೆಯಾಗಿದೆ. ಕೆಆರ್​ಎಸ್​ ಶೇ. 82, ತುಂಗಾಭದ್ರಾ ಶೇ. 57, ಕಬಿನಿ ಜಲಾಶಯದಲ್ಲಿ ಶೇ. 90, ಮಲಪ್ರಭಾ ಶೇ. 60, ಘಟಪ್ರಭಾ ಶೇ. 50, ಲಿಂಗನಮಕ್ಕಿ ಶೇ. 60, ಹಾರಂಗಿ ಶೇ. 92, ಆಲಮಟ್ಟಿ ಡ್ಯಾಂ ಶೇ. 69ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 40.71 ಟಿಎಂಸಿ ಇಂದಿನ ಒಳಹರಿವು- 230 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2894 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 13.21 ಟಿಎಂಸಿ ಇಂದಿನ ಒಳಹರಿವು- 16 ಕ್ಯೂಸೆಕ್ಸ್​ ಇಂದಿನ ಹೊರಹರಿವು- 784 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.81 ಟಿಎಂಸಿ ಇಂದಿನ ಒಳಹರಿವು- 154 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.22 ಟಿಎಂಸಿ ಇಂದಿನ ಒಳಹರಿವು- 128 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 300 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.18 ಟಿಎಂಸಿ ಇಂದಿನ ನೀರಿನ ಮಟ್ಟ- 17.60 ಟಿಎಂಸಿ ಇಂದಿನ ಒಳಹರಿವು- 130 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1925 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 91.26 ಟಿಎಂಸಿ ಇಂದಿನ ಒಳಹರಿವು- 503 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6628 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.32 ಟಿಎಂಸಿ ಇಂದಿನ ನೀರಿನ ಮಟ್ಟ- 81.53 ಟಿಎಂಸಿ ಇಂದಿನ ಒಳಹರಿವು- 69 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5100 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.87 ಟಿಎಂಸಿ ಇಂದಿನ ನೀರಿನ ಮಟ್ಟ- 58.13 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,769 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 60.01 ಟಿಎಂಸಿ ಇಂದಿನ ಒಳಹರಿವು- 83 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4238 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 22.46 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 25.60 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 615 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 85.44 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1643 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಮಳೆಯಿಂದ ಡ್ಯಾಂನಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಹೇಮಾವತಿ, ಕಬಿನಿ, ಆಲಮಟ್ಟಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?