Karnataka Dam Water Level: ತುಂಗಾಭದ್ರಾ, ಆಲಮಟ್ಟಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಕೆಆರ್​ಎಸ್​ ಶೇ. 84, ತುಂಗಾಭದ್ರಾ ಶೇ. 66, ಕಬಿನಿ ಜಲಾಶಯದಲ್ಲಿ ಶೇ. 94, ಮಲಪ್ರಭಾ ಶೇ. 66, ಘಟಪ್ರಭಾ ಶೇ. 59, ಲಿಂಗನಮಕ್ಕಿ ಶೇ. 65, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 75ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ತುಂಗಾಭದ್ರಾ, ಆಲಮಟ್ಟಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಭದ್ರಾ ಡ್ಯಾಂ
Follow us
| Updated By: ಸುಷ್ಮಾ ಚಕ್ರೆ

Updated on: Feb 03, 2022 | 6:12 AM

Karnataka Rain: ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಫೆಬ್ರವರಿ 5ರವರೆಗೆ ಶೀತ ಗಾಳಿ ಬೀಸಲಿದ್ದು, ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ.  ಕರ್ನಾಟಕದಲ್ಲಿ ಮಳೆ (Rain Updatest) ಪೂರ್ತಿ ಕಡಿಮೆಯಾಗಿದೆ. ಆದರೆ, ಚಳಿ ಇನ್ನೂ ಮುಂದುವರೆದಿದೆ. ಕೆಆರ್​ಎಸ್​ ಶೇ. 84, ತುಂಗಾಭದ್ರಾ ಶೇ. 66, ಕಬಿನಿ ಜಲಾಶಯದಲ್ಲಿ ಶೇ. 94, ಮಲಪ್ರಭಾ ಶೇ. 66, ಘಟಪ್ರಭಾ ಶೇ. 59, ಲಿಂಗನಮಕ್ಕಿ ಶೇ. 65, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 75ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 41.72 ಟಿಎಂಸಿ ಇಂದಿನ ಒಳಹರಿವು- 1026 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4167 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 14.05 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 788 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.73 ಟಿಎಂಸಿ ಇಂದಿನ ಒಳಹರಿವು- 232 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.47 ಟಿಎಂಸಿ ಇಂದಿನ ಒಳಹರಿವು- 189 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 225 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.42 ಟಿಎಂಸಿ ಇಂದಿನ ಒಳಹರಿವು- 196 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 98.89 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7126 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 87.94 ಟಿಎಂಸಿ ಇಂದಿನ ಒಳಹರಿವು- 243 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5140 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.87 ಟಿಎಂಸಿ ಇಂದಿನ ನೀರಿನ ಮಟ್ಟ- 67.06 ಟಿಎಂಸಿ ಇಂದಿನ ಒಳಹರಿವು- 158 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,690 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 63.37 ಟಿಎಂಸಿ ಇಂದಿನ ಒಳಹರಿವು- 156 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3293 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 25.01 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 30.19 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5406 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 92.33 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12,349 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಕಬಿನಿ, ಕೆಆರ್​ಎಸ್​ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಳಿಕೆ

Karnataka Dam Water Level: ರಾಜ್ಯಾದ್ಯಂತ ಮತ್ತೆ ಮಳೆ ಶುರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ