Karnataka Dam Water Level: ಹಾರಂಗಿ, ತುಂಗಾಭದ್ರಾ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ತುಂಗಾಭದ್ರಾ, ಲಿಂಗನಮಕ್ಕಿ, ಕೆಆರ್​ಎಸ್​, ವರಾಹಿ ಡ್ಯಾಂ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಭಾರೀ ಇಳಿಕೆಯಾಗಿದೆ.

Karnataka Dam Water Level: ಹಾರಂಗಿ, ತುಂಗಾಭದ್ರಾ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಹಾರಂಗಿ ಡ್ಯಾಂ
Follow us
| Updated By: ಸುಷ್ಮಾ ಚಕ್ರೆ

Updated on: Feb 08, 2022 | 6:10 AM

Karnataka Rain: ಇಂದು ಮತ್ತು ಫೆಬ್ರವರಿ 9ರಂದು ಪಶ್ಚಿಮ ಹಿಮಾಲಯನ್ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ವ್ಯಾಪಕವಾದ ಮಳೆಯಾಗಲಿದೆ. ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಇಂದು ಚಳಿ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಮಳೆ (Rain Updatest) ಪೂರ್ತಿ ಕಡಿಮೆಯಾಗಿದೆ. ಆದರೆ, ಚಳಿ ಇನ್ನೂ ಮುಂದುವರೆದಿದೆ. ಕೆಆರ್​ಎಸ್​ ಶೇ. 83, ತುಂಗಾಭದ್ರಾ ಶೇ. 65, ಕಬಿನಿ ಜಲಾಶಯದಲ್ಲಿ ಶೇ. 94, ಮಲಪ್ರಭಾ ಶೇ. 66, ಘಟಪ್ರಭಾ ಶೇ. 58, ಲಿಂಗನಮಕ್ಕಿ ಶೇ. 65, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 72ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 41.57 ಟಿಎಂಸಿ ಇಂದಿನ ಒಳಹರಿವು- 934 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1191 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 13.82 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 784 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.75 ಟಿಎಂಸಿ ಇಂದಿನ ಒಳಹರಿವು- 154 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.40 ಟಿಎಂಸಿ ಇಂದಿನ ಒಳಹರಿವು- 126 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 300 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.18 ಟಿಎಂಸಿ ಇಂದಿನ ನೀರಿನ ಮಟ್ಟ- 18.33 ಟಿಎಂಸಿ ಇಂದಿನ ಒಳಹರಿವು- 195 ಕ್ಯೂಸೆಕ್ಸ್​ ಇಂದಿನ ಹೊರಹರಿವು- 401 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 98.81 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7675 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.32 ಟಿಎಂಸಿ ಇಂದಿನ ನೀರಿನ ಮಟ್ಟ- 86.15 ಟಿಎಂಸಿ ಇಂದಿನ ಒಳಹರಿವು- 49 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7115 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.87 ಟಿಎಂಸಿ ಇಂದಿನ ನೀರಿನ ಮಟ್ಟ- 64.75 ಟಿಎಂಸಿ ಇಂದಿನ ಒಳಹರಿವು- 554 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7355 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 62.56 ಟಿಎಂಸಿ ಇಂದಿನ ಒಳಹರಿವು- 128 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3292 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 24.37 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 28.76 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 89.01 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12,187 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಮಳೆ ಕಡಿಮೆಯಾಗಿ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟವೂ ಇಳಿಕೆ

Karnataka Dam Water Level: ಕೆಆರ್​ಎಸ್​, ಆಲಮಟ್ಟಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ