Karnataka Dam Water Level: ತುಂಗಾಭದ್ರಾ, ಹಾರಂಗಿ, ಕಬಿನಿ ಜಲಾಶಯದ ನೀರಿನ ಮಟ್ಟ ಭಾರೀ ಇಳಿಕೆ

Karnataka Reservoir Water Level: ರಾಜ್ಯಾದ್ಯಂತ ಮಳೆ ಸಂಪೂರ್ಣ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಭಾರೀ ಇಳಿಮುಖವಾಗಿದೆ.

Karnataka Dam Water Level: ತುಂಗಾಭದ್ರಾ, ಹಾರಂಗಿ, ಕಬಿನಿ ಜಲಾಶಯದ ನೀರಿನ ಮಟ್ಟ ಭಾರೀ ಇಳಿಕೆ
ಲಿಂಗನಮಕ್ಕಿ ಡ್ಯಾಂ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 09, 2022 | 6:15 AM

Karnataka Rain: ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆ (Rain Updates) ಪೂರ್ತಿ ಕಡಿಮೆಯಾಗಿದ್ದು, ಚಳಿ ಹೆಚ್ಚಾಗುತ್ತಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಮಟ್ಟವೂ ಕಡಿಮೆಯಾಗಿದೆ. ಕೆಆರ್​ಎಸ್​ ಶೇ. 84, ತುಂಗಾಭದ್ರಾ ಶೇ. 62, ಕಬಿನಿ ಜಲಾಶಯದಲ್ಲಿ ಶೇ. 94, ಮಲಪ್ರಭಾ ಶೇ. 63, ಘಟಪ್ರಭಾ ಶೇ. 58, ಲಿಂಗನಮಕ್ಕಿ ಶೇ. 62, ಹಾರಂಗಿ ಶೇ. 91, ಆಲಮಟ್ಟಿ ಡ್ಯಾಂ ಶೇ. 70ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 41.37 ಟಿಎಂಸಿ ಇಂದಿನ ಒಳಹರಿವು- 508 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1189 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 13.66 ಟಿಎಂಸಿ ಇಂದಿನ ಒಳಹರಿವು- 16 ಕ್ಯೂಸೆಕ್ಸ್​ ಇಂದಿನ ಹೊರಹರಿವು- 584 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.77 ಟಿಎಂಸಿ ಇಂದಿನ ಒಳಹರಿವು- 154 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.34 ಟಿಎಂಸಿ ಇಂದಿನ ಒಳಹರಿವು- 127 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 300 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.18 ಟಿಎಂಸಿ ಇಂದಿನ ನೀರಿನ ಮಟ್ಟ- 18.26 ಟಿಎಂಸಿ ಇಂದಿನ ಒಳಹರಿವು- 123 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 94.83 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7730 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.32 ಟಿಎಂಸಿ ಇಂದಿನ ನೀರಿನ ಮಟ್ಟ- 84.66 ಟಿಎಂಸಿ ಇಂದಿನ ಒಳಹರಿವು- 42 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4453 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.87 ಟಿಎಂಸಿ ಇಂದಿನ ನೀರಿನ ಮಟ್ಟ- 63.42 ಟಿಎಂಸಿ ಇಂದಿನ ಒಳಹರಿವು- 499 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6809 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 61.75 ಟಿಎಂಸಿ ಇಂದಿನ ಒಳಹರಿವು- 139 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3241 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 23.73 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 27.34 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5445 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 86.34 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7352 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಕೆಆರ್​ಎಸ್​, ಆಲಮಟ್ಟಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ತುಂಗಾಭದ್ರಾ, ಆಲಮಟ್ಟಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ