Karnataka Dam Water Level: ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Jan 21, 2022 | 6:05 AM

Karnataka Reservoir Water Level Today: ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಡ್ಯಾಂಗಳ ನೀರಿನ ಪ್ರಮಾಣದಲ್ಲೂ ಕಡಿಮೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dam Water Level: ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

Karnataka Rain: ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ. ಜನವರಿ 22ರಂದು ಹಿಮಾಚಲ ಪ್ರದೇಶದ ಮೇಲೆ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ತುಂಬಿ ನಿಂತಿದ್ದ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆಯಾಗಿದೆ.  ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 81, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 74, ಘಟಪ್ರಭಾ ಶೇ. 68, ಲಿಂಗನಮಕ್ಕಿ ಶೇ. 71, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 82ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 46.01 ಟಿಎಂಸಿ
ಇಂದಿನ ಒಳಹರಿವು- 1329 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1448 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.17 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 787 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.60 ಟಿಎಂಸಿ
ಇಂದಿನ ಒಳಹರಿವು- 310 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.68 ಟಿಎಂಸಿ
ಇಂದಿನ ಒಳಹರಿವು- 305 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 400 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.79 ಟಿಎಂಸಿ
ಇಂದಿನ ಒಳಹರಿವು- 262 ಕ್ಯೂಸೆಕ್ಸ್​
ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 106.77 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6442 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 93.12 ಟಿಎಂಸಿ
ಇಂದಿನ ಒಳಹರಿವು- 308 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4622 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 80.18 ಟಿಎಂಸಿ
ಇಂದಿನ ಒಳಹರಿವು- 1563 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,266 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 67.22 ಟಿಎಂಸಿ
ಇಂದಿನ ಒಳಹರಿವು- 279 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3232 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 27.86 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2519 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.20 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 122 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 100.64 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 567 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ

Karnataka Dam Water Level: ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ