AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮಾ.31ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 31ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.31ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸುಫಾ ಡ್ಯಾಂ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 31, 2024 | 7:48 AM

Share

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಮಳೆಯಾಗದೆ ಜಲಾಶಯಗಳಲ್ಲಿನ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ನದಿಗಳೆಲ್ಲ ಬತ್ತುತ್ತಿವೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ ​31ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 39.56 31.99 0 3483
ತುಂಗಭದ್ರಾ ಜಲಾಶಯ (Tungabhadra Dam) 497.71 105.79 4.89 08.58 0 952
ಮಲಪ್ರಭಾ ಜಲಾಶಯ (Malaprabha Dam) 633.80 37.73 10.34 12.33 0 306
ಕೆ.ಆರ್.ಎಸ್ (KRS Dam) 38.04 49.45 13.59 20.70 65 765
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 30.28 49.03 0 3256
ಕಬಿನಿ ಜಲಾಶಯ (Kabini Dam) 696.13 19.52 09.48 07.21 32 500
ಭದ್ರಾ ಜಲಾಶಯ (Bhadra Dam) 657.73 71.54 21.71 41.59 104 3970
ಘಟಪ್ರಭಾ ಜಲಾಶಯ (Ghataprabha Dam) 662.91 51.00 25.87 15.24 0 98
ಹೇಮಾವತಿ ಜಲಾಶಯ (Hemavathi Dam) 890.58 37.10 10.62 20.10 15 340
ವರಾಹಿ ಜಲಾಶಯ (Varahi Dam) 594.36 31.10 6.45 6.90 0 1055
ಹಾರಂಗಿ ಜಲಾಶಯ (Harangi Dam)​​ 871.38 8.50 3.21 2.91 191 200
ಸೂಫಾ (Supa Dam) 564.00 145.33 50.30 67.62 39 5056

ಮುಂದಿನ 3 ದಿನಗಳಲ್ಲಿ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆ  ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತಾ 2 ರಿಂದ 3°C ವರೆಗೆ ಹೆಚ್ಚು ಇರುವ ಸಾಧ್ಯತೆಯಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ