Karnataka Dam Water Level: ಆ. 10ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ಆಗಸ್ಟ್​ 10ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ. 10ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ಆಯೇಷಾ ಬಾನು
|

Updated on: Aug 10, 2023 | 7:09 AM

ಮುಂಗಾರು(Monsoon) ಮಳೆ ಈ ವರ್ಷ ತಡವಾಗಿದ್ದು, ಬಳಿಕ ಜುಲೈ ತಿಂಗಳ ಅಂತ್ಯದಲ್ಲಿ ಚುರುಕುಗೊಂಡಿತ್ತು. ಭಾರೀ ಮಳೆಯಾಗಿದ್ದರಿಂದ(Karnataka Rains) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿತ್ತು. ಆದರೆ ಆಗಸ್ಟ್‌ ತಿಂಗಳಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ತಗ್ಗುತ್ತಲೇ ಇದೆ. ಇನ್ನು ರೈತರಿಗೆ ನೀರಿನ ಸಮಸ್ಯೆಯಾಗುತ್ತಿರುವ ಕಾರಣ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಲಕ್ಕವಳ್ಳಿ ಬಳಿಯ ಭದ್ರಾ ಡ್ಯಾಂಗೆ ನೂರು ದಿನ ನೀರು ಬಿಡಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆಗಸ್ಟ್‌ 10ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 122.13 117.38 48212 34231
ತುಂಗಭದ್ರಾ ಜಲಾಶಯ (Tungabhadra Dam) 497.71 105.79 87.92 102.01 28997 9491
ಮಲಪ್ರಭಾ ಜಲಾಶಯ (Malaprabha Dam) 633.80 37.73 22.32 28.55 2439 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.50 112.32 7897 7772
ಕಬಿನಿ ಜಲಾಶಯ (Kabini Dam) 696.13 19.52 18.35 18.56 4250 5875
ಭದ್ರಾ ಜಲಾಶಯ (Bhadra Dam) 657.73 71.54 49.15 68.62 4118 194
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.70 43.35 7400 1963
ಹೇಮಾವತಿ ಜಲಾಶಯ (Hemavathi Dam) 890.58 37.10 31.67 36.77 2675 1390
ವರಾಹಿ ಜಲಾಶಯ (Varahi Dam) 594.36 31.10 11.62 17.82 1274 848
ಹಾರಂಗಿ ಜಲಾಶಯ (Harangi Dam)​​ 871.38 8.50 8.40 7.22 2617 1412
ಸೂಫಾ (Supa Dam) 564.00 145.33 80.98 73.50 8237 550

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ