Karnataka Dam Water Level: ಕಬಿನಿ ಜಲಾಶಯ ಬಹುತೇಕ ಭರ್ತಿ; ಆ. 13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ಆಗಸ್ಟ್​ 13ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಕಬಿನಿ ಜಲಾಶಯ ಬಹುತೇಕ ಭರ್ತಿ; ಆ. 13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಕಬಿನಿ ಜಲಾಶಯ

Updated on: Aug 13, 2023 | 7:08 AM

ಜುಲೈ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯಾಗಿದ್ದರಿಂದ (Karnataka Rains) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿದೆ. ಇದರಿಂದ ಅನ್ನದಾತರ ಮುಖದಲ್ಲೂ ಮಂದಹಾಸ ಮೂಡಿದಂತಾಗಿದೆ. ಆದರೆ ಆಗಸ್ಟ್‌ ತಿಂಗಳಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.  ಆಗಸ್ಟ್‌ 13ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 122.66 107.72 12731 12731
ತುಂಗಭದ್ರಾ ಜಲಾಶಯ (Tungabhadra Dam) 497.71 105.79 89.26 102.27 1256 11693
ಮಲಪ್ರಭಾ ಜಲಾಶಯ (Malaprabha Dam) 633.80 37.73 22.61 32.73 1317 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.71 124.76 5689 5535
ಕಬಿನಿ ಜಲಾಶಯ (Kabini Dam) 696.13 19.52 18.05 19.02 5221 5875
ಭದ್ರಾ ಜಲಾಶಯ (Bhadra Dam) 657.73 71.54 49.75 69.04 2702 1813
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.54 49.65 5264 2356
ಹೇಮಾವತಿ ಜಲಾಶಯ (Hemavathi Dam) 890.58 37.10 31.72 36.72 3166 3010
ವರಾಹಿ ಜಲಾಶಯ (Varahi Dam) 594.36 31.10 11.04 19.09 485 2798
ಹಾರಂಗಿ ಜಲಾಶಯ (Harangi Dam)​​ 871.38 8.50 8.44 7.00 2029 1725
ಸೂಫಾ (Supa Dam) 564.00 145.33 80.73 80.00 4593 7441

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ