Karnataka Dam Water Level: ಆ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Aug 15, 2023 | 8:58 AM

ಕರ್ನಾಟಕದ ಜಲಾಶಯಗಳ ಆಗಸ್ಟ 15ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಆಲಮಟ್ಟಿ ಜಲಾಶಯ
Follow us on

ಜುಲೈ ಮೊದೆಲೆರಡು ವಾರ ರಾಜ್ಯದಲ್ಲಿ ಮಳೆರಾಯನ (Karnataka Rain) ಆರ್ಭಟ ಜೋರಾಗಿತ್ತು. ಆದರೆ ಜುಲೈ ಕೊನೆವಾರಕ್ಕೆಲ್ಲ ಮಳೆ ಅಬ್ಬರ ಕಡಿಮೆಯಾಯಿತು. ಇದೀಗ ಆಗಸ್ಟ್​​ ತಿಂಗಳಲ್ಲಿ ಎರಡುವಾರ ಕಳೆದಿದ್ದು, ವರುಣ ಆಗಮನದ ಯಾವುದೇ ಸುಳಿವಿಲ್ಲ. ಆಗಸ್ಟ್‌ 14ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 122.48 104.67 4181 4181
ತುಂಗಭದ್ರಾ ಜಲಾಶಯ (Tungabhadra Dam) 497.71 105.79 89.08 103.34 8651 10743
ಮಲಪ್ರಭಾ ಜಲಾಶಯ (Malaprabha Dam) 633.80 37.73 22.81 33.78 1317 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.60 129.37 4811 6246
ಕಬಿನಿ ಜಲಾಶಯ (Kabini Dam) 696.13 19.52 17.82 18.81 5113 7025
ಭದ್ರಾ ಜಲಾಶಯ (Bhadra Dam) 657.73 71.54 49.71 68.27 2739 3320
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.82 49.35 3944 2486
ಹೇಮಾವತಿ ಜಲಾಶಯ (Hemavathi Dam) 890.58 37.10 31.20 36.67 1152 4540
ವರಾಹಿ ಜಲಾಶಯ (Varahi Dam) 594.36 31.10 10.91 19.57 397 977
ಹಾರಂಗಿ ಜಲಾಶಯ (Harangi Dam)​​ 871.38 8.50 8.41 7.15 1891 1900
ಸೂಫಾ (Supa Dam) 564.00 145.33 80.57 83.23 2760 3115

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ