Karnataka Dam Water Level: ಆಲಮಟ್ಟಿ ಜಲಾಶಯ ಭರ್ತಿ; ಆ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Aug 18, 2023 | 7:01 AM

ಕರ್ನಾಟಕದ ಜಲಾಶಯಗಳ ಆಗಸ್ಟ್ 18ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆಲಮಟ್ಟಿ ಜಲಾಶಯ ಭರ್ತಿ; ಆ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಆಲಮಟ್ಟಿ ಜಲಾಶಯ
Follow us on

ಕೆಆರ್‌ಎಸ್, ಕಬಿನಿ, ಹೇಮಾವತಿ ನೀರಿಗೆ ಜಲಾಶಯಗಳ ಮೇಲ್ಬಾಗದ ಜಲಾನಯನ ಪ್ರದೇಶಗಳಲ್ಲಿ ವಾಡಿಕೆಯಷ್ಟು ಮಳೆಯಾದರೆ 300 ರಿಂದ 350 ಟಿಎಂಸಿ ನೀರು ಹರಿದು ಬರಲಿದೆ. ಆದರೆ, ಈ ಬಾರಿ ಶೇ.25ಕ್ಕೂ ಹೆಚ್ಚಿನ ಮಳೆ ಕೊರತೆ ಉಂಟಾಗಿದೆ. ಇದರಿಂದ ಶೇ.40ರಷ್ಟು ಒಳಹರಿವು ಕೊರತೆಯಾಗಿದೆ.  ಹೀಗಾಗಿ ಆರ್‌ಎಸ್, ಕಬಿನಿ, ಹೇಮಾವತಿ ಜಲಾಶಯಗಳಲ್ಲಿ ನೀರಿನ ಮಟ್ಟ ವಾಡಿಕೆಗಿಂತ ಕಡಿಮೆಯಾಗಿದೆ. ಆಗಸ್ಟ್‌ 18ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 123.08 110.07 2153 2153
ತುಂಗಭದ್ರಾ ಜಲಾಶಯ (Tungabhadra Dam) 497.71 105.79 87.56 105.79 2384 10333
ಮಲಪ್ರಭಾ ಜಲಾಶಯ (Malaprabha Dam) 633.80 37.73 22.91 34.31 194 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 73.96 131.59 4643 6942
ಕಬಿನಿ ಜಲಾಶಯ (Kabini Dam) 696.13 19.52 16.78 19.30 1911 6825
ಭದ್ರಾ ಜಲಾಶಯ (Bhadra Dam) 657.73 71.54 49.29 68.47 771 3225
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.73 49.64 2789 3890
ಹೇಮಾವತಿ ಜಲಾಶಯ (Hemavathi Dam) 890.58 37.10 30.26 36.96 1250 6310
ವರಾಹಿ ಜಲಾಶಯ (Varahi Dam) 594.36 31.10 10.87 19.90 651 651
ಹಾರಂಗಿ ಜಲಾಶಯ (Harangi Dam)​​ 871.38 8.50 8.31 7.50 1234 1750
ಸೂಫಾ (Supa Dam) 564.00 145.33 80.06 85.55 1926 4758

ಕಾವೇರಿ ನದಿಯಿಂದ ಬೆಂಗಳೂರು, ಮೈಸೂರು ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ನಗರ,  ಪಟ್ಟಣ ಮತ್ತು ಹಳ್ಳಿಗಳಿಗೆ ನೀರು ಪೂರೈಸಲಾಗುತ್ತದೆ. ಒಟ್ಟು 30 ಟಿಎಂಸಿ ನೀರಿನ ಅಗತ್ಯವಿದೆ. ಆದರೆ, ಇದೆ. ಬೆಂಗಳೂರು, ಮೈಸೂರು ಮತ್ತು ಮಂಡ್ಯ ನಗರಗಳು, ಕನಕಪುರ ಸೇರಿದಂತೆ 47 ಪಟ್ಟಣಗಳು 625 ಹಳ್ಳಿಗಳಿಗೆ ನೀರು ಪೂರೈಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Fri, 18 August 23