Karnataka Dam Water Level: ಆ.1ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Aug 01, 2023 | 6:36 AM

ಕರ್ನಾಟಕದ ಜಲಾಶಯಗಳ ಆಗಸ್ಟ 01ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.1ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಆಲಮಟ್ಟಿ ಜಲಾಶಯ
Follow us on

ಕರ್ನಾಟಕದಲ್ಲಿ ಮಳೆ ಆರ್ಭಟ (Karnataka Rain) ಕಡಿಮೆಯಾಗಿದೆ.  ನದಿಗಳಲ್ಲಿ ಒಳಹರಿವು ಕಡಿಮೆಯಾಗಿದೆ. ಆದರೆ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ  ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಇದರಿಂದ ರಾಜ್ಯದ ಪ್ರಮುಖ ಜಲಾಶಯವಾದ ಆಲಮಟ್ಟಿ ಡ್ಯಾಂನಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹಾಗಿದ್ದರೇ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 102.26 106.17 136986 60031
ತುಂಗಭದ್ರಾ ಜಲಾಶಯ (Tungabhadra Dam) 497.71 105.79 76.52 102.82 41688 2293
ಮಲಪ್ರಭಾ ಜಲಾಶಯ (Malaprabha Dam) 633.80 37.73 19.62 25.35 4314 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.21 92.57 12883 3146
ಕಬಿನಿ ಜಲಾಶಯ (Kabini Dam) 696.13 19.52 19.06 19.11 4748 3500
ಭದ್ರಾ ಜಲಾಶಯ (Bhadra Dam) 657.73 71.54 44.96 69.24 7550 189
ಘಟಪ್ರಭಾ ಜಲಾಶಯ (Ghataprabha Dam) 662.91 51.00 35.29 37.95 10823 194
ಹೇಮಾವತಿ ಜಲಾಶಯ (Hemavathi Dam) 890.58 37.10 29.33 37.10 4001 200
ವರಾಹಿ ಜಲಾಶಯ (Varahi Dam) 594.36 31.10 10.36 14.92 1920 0
ಹಾರಂಗಿ ಜಲಾಶಯ (Harangi Dam)​​ 871.38 8.50 7.88 8.08 4051 3708
ಸೂಫಾ (Supa Dam) 564.00 145.33 75.07 66.86 15038 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ