Karnataka Dam Water Level: ಹಾರಂಗಿ ಜಲಾಶಯ ಭರ್ತಿ; ಆ.11ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಆಗಸ್ಟ 011ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ಜುಲೈನಲ್ಲಿ 17 ರಿಂದ 26ರ ವರೆಗೆ ಸುಮಾರು 10 ದಿನಗಳ ಕಾಲ ಮಳೆ ಆರ್ಭಟಿಸಿತ್ತು. ಅದಾದ ಬಳಿಕ ಮಳೆರಾಯ ಮಾಯವಾಗಿದ್ದಾನೆ. ಅಪಾಯ ಮಟ್ಟ ಮೀರಿ ಹರಿದ ನದಿಗಳಲ್ಲಿ ನೀರಿನ ಪ್ರಮಾಣ ಮತ್ತೆ ಇಳಿಕೆಯಾಗಿದೆ. ಜಲಾಶಯಗಳ ಒಳಹರಿವು ಕೂಡ ಕುಸಿದಿದೆ. ಆಗಸ್ಟ್ 11 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 122.48 | 115.55 | 29062 | 26731 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 89.00 | 100.21 | 22378 | 9826 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 22.41 | 29.85 | 1317 | 194 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 74.60 | 116.56 | 7917 | 6136 |
ಕಬಿನಿ ಜಲಾಶಯ (Kabini Dam) | 696.13 | 19.52 | 18.23 | 18.14 | 4688 | 5875 |
ಭದ್ರಾ ಜಲಾಶಯ (Bhadra Dam) | 657.73 | 71.54 | 49.49 | 67.68 | 4118 | 195 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 43.00 | 45.86 | 5427 | 1976 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 31.72 | 36.14 | 2397 | 1500 |
ವರಾಹಿ ಜಲಾಶಯ (Varahi Dam) | 594.36 | 31.10 | 11.44 | 18.24 | 693 | 2749 |
ಹಾರಂಗಿ ಜಲಾಶಯ (Harangi Dam) | 871.38 | 8.50 | 8.34 | 6.85 | 1255 | 1891 |
ಸೂಫಾ (Supa Dam) | 564.00 | 145.33 | 81.24 | 75.51 | 7941 | 5080 |
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:41 am, Fri, 11 August 23