Karnataka Dam Water Level: ಹೇಮಾವತಿ ಡ್ಯಾಂ ಬಹುತೇಕ ಭರ್ತಿ; ಆ.12ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ 12ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಹೇಮಾವತಿ ಡ್ಯಾಂ ಬಹುತೇಕ ಭರ್ತಿ; ಆ.12ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಹೇಮಾವತಿ ಜಲಾಶಯ
Follow us
ವಿವೇಕ ಬಿರಾದಾರ
|

Updated on: Aug 12, 2023 | 6:57 AM

ಕರ್ನಾಟಕದಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಜುಲೈ ದ್ವಿತೀಯಾರ್ಧದಲ್ಲಿ ಉತ್ತಮ ಮಳೆ ಸುರಿದಿದ್ದರಿಂದ ಜಲಾಶಯಗಳಲ್ಲಿ ಉತ್ತಮ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಆಗಸ್ಟ್‌ 12ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 122.66 111.64 16768 14731
ತುಂಗಭದ್ರಾ ಜಲಾಶಯ (Tungabhadra Dam) 497.71 105.79 89.19 100.56 13234 11142
ಮಲಪ್ರಭಾ ಜಲಾಶಯ (Malaprabha Dam) 633.80 37.73 22.52 31.20 1317 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.51 120.38 8158 6360
ಕಬಿನಿ ಜಲಾಶಯ (Kabini Dam) 696.13 19.52 18.11 18.79 4593 5875
ಭದ್ರಾ ಜಲಾಶಯ (Bhadra Dam) 657.73 71.54 49.67 68.62 2712 840
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.29 48.16 5285 1969
ಹೇಮಾವತಿ ಜಲಾಶಯ (Hemavathi Dam) 890.58 37.10 31.72 36.38 2352 2300
ವರಾಹಿ ಜಲಾಶಯ (Varahi Dam) 594.36 31.10 11.24 18.65 899 2812
ಹಾರಂಗಿ ಜಲಾಶಯ (Harangi Dam)​​ 871.38 8.50 8.42 6.95 2492 1600
ಸೂಫಾ (Supa Dam) 564.00 145.33 80.98 77.88 3699 6557

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ