ಕರ್ನಾಟಕದಲ್ಲಿ ಮಳೆ (Karnataka Rain) ಅಬ್ಬರ ಕಡಿಮೆಯಾಗಿದೆ. ಆದರೂ ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ 24 ಗಂಟೆಗಳಲ್ಲಿ 73.5 ರಿಂದ 75.5 ಮಿ.ಮೀ.ನಷ್ಟು ಮಳೆಯಾಗಿದೆ. ಈ ಹಿನ್ನೆಲೆ ಕರಾವಳಿ ಪ್ರದೇಶದ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 108.35 | 106.94 | 128158 | 57731 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 79.17 | 103.62 | 36766 | 2317 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 19.89 | 25.46 | 3284 | 194 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 68.99 | 92.57 | 13660 | 3899 |
ಕಬಿನಿ ಜಲಾಶಯ (Kabini Dam) | 696.13 | 19.52 | 19.13 | 19.15 | 4373 | 3500 |
ಭದ್ರಾ ಜಲಾಶಯ (Bhadra Dam) | 657.73 | 71.54 | 45.44 | 69.32 | 5756 | 189 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 36.14 | 38.25 | 11588 | 1738 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 29.63 | 37.10 | 3720 | 200 |
ವರಾಹಿ ಜಲಾಶಯ (Varahi Dam) | 594.36 | 31.10 | 10.60 | 14.99 | 2672 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 8.00 | 8.17 | 3942 | 2541 |
ಸೂಫಾ (Supa Dam) | 564.00 | 145.33 | 75.80 | 67.06 | 11007 | 2569 |
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ