Karnataka Dam Water Level: ಕಳೆದ ಬಾರಿಗಿಂತ ಈ ವರ್ಷ ಆಲಮಟ್ಟಿಯಲ್ಲಿ ಹೆಚ್ಚು ನೀರು ಸಂಗ್ರಹ; ಆ.4ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ 04ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಕಳೆದ ಬಾರಿಗಿಂತ  ಈ ವರ್ಷ ಆಲಮಟ್ಟಿಯಲ್ಲಿ ಹೆಚ್ಚು ನೀರು ಸಂಗ್ರಹ; ಆ.4ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Aug 04, 2023 | 8:30 AM

ಕರ್ನಾಟಕದಲ್ಲಿ ಜುಲೈ ತಿಂಗಳ ಆರಂಭದ ದಿನಗಳಗಲ್ಲಿ ರಾಜ್ಯ ದಲ್ಲಿ ಭಾರಿ ಮಳೆಯಾಗಿತ್ತು. ಇದೀಗ ಜುಲೈ ಅಂತ್ಯ ಮತ್ತು ಅಗಸ್ಟ ಮೊದಲ ವಾರದಲ್ಲಿ ಮಳೆ (Karnataka Rain) ಪ್ರಮಾಣ ಕಡಿಮೆಯಾಗಿದೆ. ಮೂರುದಿನಗಳ ಕಾಲ ರಾಜ್ಯದಲ್ಲಿ ಮೋಡ, ಸಾಧಾರಣ  ಮಳೆ ಇರಲಿದೆ.  ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 113.27 109.66 96054 62606
ತುಂಗಭದ್ರಾ ಜಲಾಶಯ (Tungabhadra Dam) 497.71 105.79 83.18 100.99 21492 2514
ಮಲಪ್ರಭಾ ಜಲಾಶಯ (Malaprabha Dam) 633.80 37.73 20.53 25.77 4430 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 70.36 96.03 9924 3105
ಕಬಿನಿ ಜಲಾಶಯ (Kabini Dam) 696.13 19.52 19.09 19.48 2043 2750
ಭದ್ರಾ ಜಲಾಶಯ (Bhadra Dam) 657.73 71.54 46.50 69.45 5850 191
ಘಟಪ್ರಭಾ ಜಲಾಶಯ (Ghataprabha Dam) 662.91 51.00 37.84 38.71 12248 1854
ಹೇಮಾವತಿ ಜಲಾಶಯ (Hemavathi Dam) 890.58 37.10 30.35 37.10 3189 200
ವರಾಹಿ ಜಲಾಶಯ (Varahi Dam) 594.36 31.10 10.89 15.15 1949 0
ಹಾರಂಗಿ ಜಲಾಶಯ (Harangi Dam)​​ 871.38 8.50 8.21 8.06 2539 2000
ಸೂಫಾ (Supa Dam) 564.00 145.33 77.12 67.34 10577 3041

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:10 am, Fri, 4 August 23