AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಆ.5ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ 05ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.5ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Aug 05, 2023 | 6:51 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ (Karnataka Rain) ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್‌ 3 ರಿಂದ ಆಗಸ್ಟ್‌ 5ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 117.04 108.66 96054 44231
ತುಂಗಭದ್ರಾ ಜಲಾಶಯ (Tungabhadra Dam) 497.71 105.79 84.30 100.99 21492 4493
ಮಲಪ್ರಭಾ ಜಲಾಶಯ (Malaprabha Dam) 633.80 37.73 20.90 25.77 4430 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 70.95 96.42 12854 6055
ಕಬಿನಿ ಜಲಾಶಯ (Kabini Dam) 696.13 19.52 18.91 19.17 4366 5750
ಭದ್ರಾ ಜಲಾಶಯ (Bhadra Dam) 657.73 71.54 46.84 69.45 5850 191
ಘಟಪ್ರಭಾ ಜಲಾಶಯ (Ghataprabha Dam) 662.91 51.00 38.95 38.71 12248 1828
ಹೇಮಾವತಿ ಜಲಾಶಯ (Hemavathi Dam) 890.58 37.10 30.52 37.10 2215 200
ವರಾಹಿ ಜಲಾಶಯ (Varahi Dam) 594.36 31.10 11.04 15.20 1772 0
ಹಾರಂಗಿ ಜಲಾಶಯ (Harangi Dam)​​ 871.38 8.50 8.20 7.72 2000 2166
ಸೂಫಾ (Supa Dam) 564.00 145.33 77.88 67.59 10912 2291

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ