Karnataka Dam Water Level: ಆ.6ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Aug 06, 2023 | 6:46 AM

ಕರ್ನಾಟಕದ ಜಲಾಶಯಗಳ ಆಗಸ್ಟ 06ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.6ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಘಟಪ್ರಭಾ ಡ್ಯಾಂ
Follow us on

ರಾಜ್ಯದಲ್ಲಿ ಮಳೆ (Karnataka Rain) ಕೊಂಚ ಬಿಡುವು ನೀಡಿದೆ. ಆದರೆ  ಇಂದು ಇನ್ನಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.  ಇಂದು ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 120.76 110.38 85751 42731
ತುಂಗಭದ್ರಾ ಜಲಾಶಯ (Tungabhadra Dam) 497.71 105.79 84.76 101.11 11777 6485
ಮಲಪ್ರಭಾ ಜಲಾಶಯ (Malaprabha Dam) 633.80 37.73 21.18 26.52 3458 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 72.32 97.20 18715 3005
ಕಬಿನಿ ಜಲಾಶಯ (Kabini Dam) 696.13 19.52 18.77 18.91 4286 5850
ಭದ್ರಾ ಜಲಾಶಯ (Bhadra Dam) 657.73 71.54 47.15 69.45 4011 192
ಘಟಪ್ರಭಾ ಜಲಾಶಯ (Ghataprabha Dam) 662.91 51.00 39.85 39.36 12177 1711
ಹೇಮಾವತಿ ಜಲಾಶಯ (Hemavathi Dam) 890.58 37.10 30.73 36.86 2709 200
ವರಾಹಿ ಜಲಾಶಯ (Varahi Dam) 594.36 31.10 11.27 15.41 2764 194
ಹಾರಂಗಿ ಜಲಾಶಯ (Harangi Dam)​​ 871.38 8.50 8.20 7.72 2000 2166
ಸೂಫಾ (Supa Dam) 564.00 145.33 78.62 67.85 12337 3648

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ