Karnataka Dam Water Level: ಆ.8ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ, ಇಲ್ಲಿದೆ ಮಾಹಿತಿ

ಕರ್ನಾಟಕದ ಜಲಾಶಯಗಳ ಆಗಸ್ಟ 08ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.8ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ, ಇಲ್ಲಿದೆ ಮಾಹಿತಿ
ಕೆಆರ್​ಎಸ್​ ಡ್ಯಾಂ
Follow us
|

Updated on:Aug 08, 2023 | 6:39 AM

ಕರ್ನಾಟಕದಲ್ಲಿ ಜುಲೈ ತಿಂಗಳಲ್ಲಿ ಎರಡು ಮತ್ತು ಮೂರನೇ ವಾರ ಭಾರೀ ಮಳೆಯಾಗಿದ್ದರಿಂದ (Karnataka Rain) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಏರಿಕೆಯಾಗಿದೆ. ಬಹುತೇಕ ಜಲಾಶಯಗಳು ಶೇ.60ಕ್ಕಿಂತ ಹೆಚ್ಚು ತುಂಬಿವೆ. ಇದರಿಂದ ಡ್ಯಾಂಗಳಿಗೆ ಜೀವಕಳೆ ಬಂದಿದ್ದರಿಂದ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಕೂಡ ಬಿರುಸುಗೊಂಡಿವೆ. ಆಗಸ್ಟ್‌ 08 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 121.26 114.73 66750 70731
ತುಂಗಭದ್ರಾ ಜಲಾಶಯ (Tungabhadra Dam) 497.71 105.79 85.53 101.23 12582 8512
ಮಲಪ್ರಭಾ ಜಲಾಶಯ (Malaprabha Dam) 633.80 37.73 21.74 27.07 3459 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.28 102.54 11407 3076
ಕಬಿನಿ ಜಲಾಶಯ (Kabini Dam) 696.13 19.52 18.67 18.93 5533 5850
ಭದ್ರಾ ಜಲಾಶಯ (Bhadra Dam) 657.73 71.54 48.31 68.73 6975 193
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.62 40.06 11822 1703
ಹೇಮಾವತಿ ಜಲಾಶಯ (Hemavathi Dam) 890.58 37.10 31.37 36.23 3201 200
ವರಾಹಿ ಜಲಾಶಯ (Varahi Dam) 594.36 31.10 11.56 16.45 1925 640
ಹಾರಂಗಿ ಜಲಾಶಯ (Harangi Dam)​​ 871.38 8.50 8.38 7.32 2830 2800
ಸೂಫಾ (Supa Dam) 564.00 145.33 80.41 69.58 11164 2673

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:29 am, Tue, 8 August 23

ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​