Karnataka Dam Water Level: ಕಳೆದ ಬಾರಿಗಿಂತ ಈ ವರ್ಷ ಸುಫಾದಲ್ಲಿ ಹೆಚ್ಚು ನೀರು ಸಂಗ್ರಹ; ಆ.9ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Aug 09, 2023 | 6:32 AM

ಕರ್ನಾಟಕದ ಜಲಾಶಯಗಳ ಆಗಸ್ಟ 09ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಕಳೆದ ಬಾರಿಗಿಂತ ಈ ವರ್ಷ ಸುಫಾದಲ್ಲಿ ಹೆಚ್ಚು ನೀರು ಸಂಗ್ರಹ; ಆ.9ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಸೂಫಾ ಡ್ಯಾಂ
Follow us on

ಮುಂಗಾರು ಮಳೆ ಈ ವರ್ಷ ಆರಂಭಿಕ ಹಂತದಲ್ಲಿ ನೀರಸದಾಯಕವಾಗಿದ್ದು, ಬಳಿಕ ಚುರುಕುಗೊಂಡಿದೆ. ಇದರಿಂದ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಬಹುತೇಕ ಜಲಾಶಯಗಳು ಶೇ.60ಕ್ಕಿಂತ ಹೆಚ್ಚು ತುಂಬಿವೆ. ಇದರಿಂದ ಡ್ಯಾಂಗಳಿಗೆ ಜೀವಕಳೆ ಬಂದಿದೆ. ಆಗಸ್ಟ್‌ 08 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 120.92 117.38 58484 62397
ತುಂಗಭದ್ರಾ ಜಲಾಶಯ (Tungabhadra Dam) 497.71 105.79 86.23 101.42 8892 9322
ಮಲಪ್ರಭಾ ಜಲಾಶಯ (Malaprabha Dam) 633.80 37.73 22.12 27.41 4638 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 74.50 105.84 10071 7482
ಕಬಿನಿ ಜಲಾಶಯ (Kabini Dam) 696.13 19.52 18.50 18.83 4034 5875
ಭದ್ರಾ ಜಲಾಶಯ (Bhadra Dam) 657.73 71.54 48.82 68.62 6027 194
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.23 41.22 8850 1703
ಹೇಮಾವತಿ ಜಲಾಶಯ (Hemavathi Dam) 890.58 37.10 31.57 36.14 3286 960
ವರಾಹಿ ಜಲಾಶಯ (Varahi Dam) 594.36 31.10 11.64 17.10 1168 140
ಹಾರಂಗಿ ಜಲಾಶಯ (Harangi Dam)​​ 871.38 8.50 8.30 7.25 1890 2800
ಸೂಫಾ (Supa Dam) 564.00 145.33 80.73 70.96 8930 5375

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ